BOB Recruitment 2025 : ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಸುಮಾರು 500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಭಾರತದಾದ್ಯಂತ ಬ್ಯಾಂಕ್ ಕೆಲಸಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಏಕೆಂದರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಎಲ್ಲರೂ ಜಾಸ್ತಿ ಕೊನೆಯ ಸಮಯದಲ್ಲಿ ಅರ್ಜಿ ಸಲ್ಲಿಸುವುದರಿಂದ ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯ ಹೆಚ್ಚಿಗೆ ಇರುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ಪ್ರಮುಖ ದಾಖಲೆಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನವನ್ನು ಪೂರ್ಣವಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
BOB Recruitment 2025 : ಹುದ್ದೆಗಳ ಸಂಪೂರ್ಣ ಮಾಹಿತಿ.

BOB Recruitment 2025 : ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಸುಮಾರು 500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ. ಹತ್ತನೇ ತರಗತಿ ಪಾಸಾದ ಎಲ್ಲರೂ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
- ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡ (Bank of Baroda).
- ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್(Online).
- ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ : 23 ಮೇ 2025.
- ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ(SSLC).
- ಒಟ್ಟು ಹುದ್ದೆಗಳು : 500.
- ವಯೋಮಿತಿ : ಕನಿಷ್ಠ 18 ವರ್ಷದಿಂದ 26 ವರ್ಷಗಳು.
- ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (office assistant).
ಭಾರತದಾದ್ಯಂತ ಬ್ಯಾಂಕ್ ಕೆಲಸಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ. 10 ನೇ ತರಗತಿ ಶಿಕ್ಷಣ ಮುಗಿಸಿರುವ ಯುವಕರು ಮತ್ತು ಯುವತಿಯರು ಕೂಡಲೇ ಅರ್ಜಿ ಸಲ್ಲಿಸಿ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
BOB Recruitment 2025 : ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ ಹೀಗಿದೆ.

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಈ ವಿದ್ಯಾಭ್ಯಾಸ ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ(Education Qualification).
ಭಾರತ ದೇಶದ ಯಾವುದೇ ಅಂಗಿಕೃತ ಶಿಕ್ಷಣ ಮಂಡಳಿಯಿಂದ SSLC ಉತ್ತಿರ್ಣವಾಗಿರಬೇಕು. ಕಡ್ಡಾಯವಾಗಿ ಸ್ಥಳೀಯ ಭಾಷೆ ಓದಲು ಮತ್ತು ಬರೆಯಲು ಬರಬೇಕು. 10 ನೇ ತರಗತಿಯಿಂದ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ(Age Qualification).
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
- ಕನಿಷ್ಠ ವಯಸ್ಸು 18 ವರ್ಷಗಳು.
- ಗರಿಷ್ಠ ವಯಸ್ಸು 26 ವರ್ಷಗಳು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಒಬಿಸಿ(OBC) ಮತ್ತು ಹಿಂದುಳಿದ ವರ್ಗದವರಿಗೆ 3 ವರ್ಷ ಸಡಿಲಿಕೆ ಇರುತ್ತದೆ.
- PWD ವರ್ಗದ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಮೇಲಿನ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಅರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
BOB Recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
ಬ್ಯಾಂಕ್ ನಲ್ಲಿ ಖಾಲಿ ಇರುವ 500 ಆಫೀಸ್ ಅಸಿಸ್ಟೆಂಟ್ (ಪಿವನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಬೇಕಾಗುವ ದಾಖಲೆಗಳು ಹೀಗಿವೆ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಪಾನ್ ಕಾರ್ಡ್ (Pancard).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks Card).
- ಪಿಯುಸಿ ಅಂಕಪಟ್ಟಿ (PUC marks card).
- ಪದವಿ ಪ್ರಮಾಣ ಪತ್ರ (Degree Certificate).
ಇವೆಲ್ಲಾ ದಾಖಲೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಹತ್ತನೇ ತರಗತಿ ಒಂದೇ ಆಗಿದ್ದರು ಅರ್ಜಿ ಸಲ್ಲಿಸಬಹುದು.
BOB Recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನೋಡೋಣ. 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ.
- ಮೊದಲಿಗೆ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ನಂತರ “BOB recruitment 2025” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆಮೇಲೆ ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಮಾಡಬೇಕು.
- ನಂತರ ಮೊಬೈಲ್ ನಂಬರ್ ಗೆ ಬರುವ OTP ಎಂಟ್ರಿ ಮಾಡಿ.
- ರಿಜಿಸ್ಟರ್ ಆದಮೇಲೆ ಲಾಗಿನ್ ಆಗಬೇಕು.
- ಲಾಗಿನ್ ಆದಮೇಲೆ ಅಪ್ಲಿಕೇಶನ್ ಓಪನ್ ಆಗುತ್ತದೆ.
- ಅಪ್ಲಿಕೇಶನ್ ಓಪನ್ ಆದಮೇಲೆ ಕೇಳಿರುವ ಎಲ್ಲಾ ಮಾಹಿತಿಯನ್ನು ನಮೂದಿಸಿ.
- ನಿಮ್ಮ ವಯಕ್ತಿಕ ವಿವರ ಎಂಟ್ರಿ ಮಾಡಿ. ಹೆಸರು, ವಿಳಾಸ ಇತ್ಯಾದಿ.
- ನಂತರ ನಿಮ್ಮ ಶೈಕ್ಷಣಿಕ ಮಾಹಿತಿಯನ್ನು ನಮೂದಿಸಿ.
- ಆಮೇಲೆ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಂತರ ಅರ್ಜಿ ಶುಲ್ಕ ಪಾವತಿ ಮಾಡಿ. ರಶೀದಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಮತ್ತೊಮ್ಮೆ ನಮೂದಿಸಿದ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂದು ಖಚಿತಪಡೆಸಿಕೊಳ್ಳಿ.
- ಎಲ್ಲಾ ಮಾಹಿತಿಯನ್ನು ಪರಿಶೀಲನೆ ಮಾಡಿದ ಮೇಲೆ ಅರ್ಜಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.
ಗಮನಿಸಿ, ರಿಜಿಸ್ಟರ್ ಮಾಡುವಾಗ ನೀಡಿರುವ ನಿಮ್ಮ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಏಕೆಂದರೆ ಮುಂದೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಬೇಕಾಗುತ್ತದೆ. ಕಡ್ಡಾಯವಾಗಿ ಯಾವುದಾದರು ಡೈರಿಯಲ್ಲಿ ಬರೆದು ಇಡಿ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.