IDBI Recruitment 2025 : ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ 676 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಭಾರತದ ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಒಂದಾದದ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಪದವೀಧರ ಯುವಕರು ಮತ್ತು ಯುವತಿಯರು ಅರ್ಜಿ ಸಲ್ಲಿಸಬಹುದು. ದೇಶದಲ್ಲಿ ಇರುವ ಹಲವು ಐಡಿಬಿಐ ಬ್ಯಾಂಕ್ ನ ಶಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮೇ 2025 ಆಗಿರುತ್ತದೆ. ಪದವಿಯಲ್ಲಿ ಶೇಕಡಾ 60% ಅಂಕಗಳೊಂದಿಗೆ ಉತ್ತಿರ್ಣ ಆಗಿರಬೇಕು. ಕೊನೆಯ ದಿನಾಂಕಕ್ಕಿಂತ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಎಲ್ಲರೂ ಕೊನೆಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ, ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತಿಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು IDBI ಬ್ಯಾಂಕ್ ನೇಮಕಾತಿಗೆ ಸಂಬಂದಿಸಿದ ಎಲ್ಲಾ ಮಾಹಿತಿ, ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ಪ್ರಮುಖ ದಾಖಲೆಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು, ಹೀಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಯ ಸಂಪೂರ್ಣ ವಿವರ.

ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಬ್ಯಾಂಕ್ ಹೆಸರು : ಐಡಿಬಿಐ ಬ್ಯಾಂಕ್ (IDBI Bank).
- ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (Junior Assistant Manager).
- ಒಟ್ಟು ಹುದ್ದೆಗಳು : 676.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಮೇ 2025.
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್(Online).
- ಶೈಕ್ಷಣಿಕ ಅರ್ಹತೆ : ಪದವಿ.
- ವಯೋಮಿತಿ : ಕನಿಷ್ಠ 20 ವರ್ಷದಿಂದ ಗರಿಷ್ಠ 25 ವರ್ಷಗಳು.
- ಅರ್ಜಿ ಶುಲ್ಕ : ರೂ.1050.
- SC/ST ಮತ್ತು ವಿಕಲಚೇತನರಿಗೆ ರೂ.250.
- ವೇತನ ಶ್ರೇಣಿ : ವಾರ್ಷಿಕ 6 ಲಕ್ಷಗಳು.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಪದವೀಧರ ಯುವಕರು ಮತ್ತು ಯುವತಿಯರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು IDBI ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಯ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಪದವಿ ಪಡೆದಿರಬೇಕು. ಐಡಿಬಿಐ ಬ್ಯಾಂಕ್ ನಲ್ಲಿ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
- ಶೈಕ್ಷಣಿಕ ಅರ್ಹತೆ(Education Qualification) :
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಪದವಿಯನ್ನು ಶೇಕಡಾ 60% ರಲ್ಲಿ ಪಾಸಾಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ವಯೋಮಿತಿ ವಿವರ (Age Qualification) :
ಐಡಿಬಿಐ ಬ್ಯಾಂಕ್ ನಲ್ಲಿ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ವಯೋಮಿತಿ ಎಸ್ಟಿರಬೇಕು ಎಂಬುದನ್ನು ನೋಡೋಣ.
- ಕನಿಷ್ಠ 20 ವರ್ಷಗಳು.
- ಗರಿಷ್ಠ ವಯೋಮಿತಿ 25 ವರ್ಷಗಳು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
- ಒಬಿಸಿ(OBC) ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
- Pwd ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಅನ್ವಹಿಸುತ್ತದೆ.
ಹೀಗೆ ಮೇಲಿನ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್ ನ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಗೆ ಬೇಕಾದ ದಾಖಲೆಗಳು.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ದೃಡೀಕರಣ ಪತ್ರ (Income Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC ಮಾರ್ಕ್ಸ್ card).
- ಪಿಯುಸಿ ಅಂಕಪಟ್ಟಿ (PUC Markscard).
- ಪದವಿ ಪ್ರಮಾಣ ಪತ್ರ (Degree Certificate).
- ಪದವಿ ಅಂಕಪಟ್ಟಿಗಳು (Degree Markscards).
ಇವೆಲ್ಲಾ ದಾಖಲೆ ಹೊಂದಿರುವವರು IDBI ಬ್ಯಾಂಕ್ ನ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮೇ 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು IDBI Bank ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. IDBI Bank ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ ಮಾಡಿ.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ.

ಭಾರತದ ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಒಂದಾದದ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಮಾಡೋಣ.
- ಮೊದಲಿಗೆ IDBI ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ನಂತರ “ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ನೇಮಕಾತಿ 2025” ಎಂಬ ಲಿಂಕ್ ಕ್ಲಿಕ್ ಮಾಡಿ.
- ಆಮೇಲೆ ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಮಾಡಿ.
- ಮೊಬೈಲ್ ನಂಬರ್ ಗೆ ಬರುವ OTP ಹಾಕಿ ಪಾಸ್ ವರ್ಡ್ ಸೆಟ್ ಮಾಡಬೇಕು.
- ನಂತರ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಹಾಕಿ ಲಾಗಿನ್ ಮಾಡಬೇಕು.
- ಅಪ್ಲಿಕೇಶನ್ ಓಪನ್ ಆಗುತ್ತದೆ.
- ಅಪ್ಲಿಕೇಶನ್ ಓಪನ್ ಆದಮೇಲೆ ನಿಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿ.
- ಹೆಸರು, ವಿಳಾಸವನ್ನು ಸರಿಯಾಗಿ ಎಂಟ್ರಿ ಮಾಡಬೇಕು.
- ನಂತರ ಶೈಕ್ಷಣಿಕ ಅರ್ಹತೆ ವಿವರವನ್ನು ನಮೂದಿಸಬೇಕು.
- ಮುಂದೆ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಆಮೇಲೆ ಅರ್ಜಿ ಶುಲ್ಕ ಪಾವತಿಸಬೇಕು.
- ನಂತರ ಅರ್ಜಿ ಶುಲ್ಕ ರಶೀದಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಮೂದಿಸಿದ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
- ಖಚಿತ ಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.
ಗಮನಿಸಿ, ಹೀಗೆ ಎಲ್ಲಾ ಸರಿಯಾದ ಕ್ರಮವನ್ನು ಅನುಸರಿಸಿ ಅರ್ಜಿ ಸಲ್ಲಿಸಿದ ಮೇಲೆ, ನೀವು ಈಗಾಗಲೇ ರಿಜಿಸ್ಟರ್ ಮಾಡುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ನೆನೆಪಿನಲ್ಲಿ ಇಟ್ಟುಕೊಳ್ಳಿ. ಏಕೆಂದರೆ ಮುಂದೆ ಪ್ರವೇಶ ಪತ್ರ ಬಿಡುಗಡೆ ಮಾಡಿದಾಗ, ಪ್ರಿಂಟ್ ತೆಗೆದುಕೊಳ್ಳಲು ಲಾಗಿನ್ ಮಾಡಬೇಕು. ಆಗ ನಿಮ್ಮ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಕಡ್ಡಾಯವಾಗಿ ಬೇಕು.
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿಯ ಅರ್ಜಿ ಶುಲ್ಕ ಮತ್ತು ವೇತನ ಶ್ರೇಣಿ ವಿವರಗಳು.
IDBI ಬ್ಯಾಂಕ್ ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಅರ್ಜಿ ಶುಲ್ಕ ಮತ್ತು ವೇತನ ಶ್ರೇಣಿಯನ್ನು ನೋಡೋಣ.
- ಅರ್ಜಿ ಶುಲ್ಕದ ವಿವರಗಳನ್ನು ನೋಡೋಣ :
- ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1050 ಅರ್ಜಿ ಶುಲ್ಕ ಪಾವತಿಸಬೇಕು.
- ಒಬಿಸಿ(OBC) ಮತ್ತು Pwd ವರ್ಗದವರಿಗೂ ರೂ.1050 ಅರ್ಜಿ ಶುಲ್ಕ ಪಾವತಿ ಮಾಡಬೇಕು.
- SC/ST ಮತ್ತು ವಿಕಲಚೇತನರಿಗೆ ರೂ.250 ಪಾವತಿ ಮಾಡಬೇಕು.
- ವೇತನ ಶ್ರೇಣಿ ವಿವರವನ್ನು ನೋಡೋಣ :
ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ವೇತನ ಶ್ರೇಣಿ ರೂ.6 ಲಕ್ಷ ಇರುತ್ತದೆ. ಅಂದರೆ ತಿಂಗಳಿಗೆ ರೂ.50,000 ಸಂಬಳ ಪಡೆಯಬಹುದು.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.