Tharak7star

ನಮಸ್ಕಾರ ಸ್ನೇಹಿತರೆ, ಸಂಜು ಎಂ.ಎ ಆದ ನಾನು ಉದ್ಯೋಗ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಟ್ರೆಂಡಿಂಗ್ ವಿಷಯದ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ರಚಿಸಲು ಪರಿಣಿತಿ ಹೊಂದಿದ್ದೇನೆ.

BMRCL Metro Recruitment 2025

BMRCL Metro Recruitment 2025 : ಬೆಂಗಳೂರು ಮೆಟ್ರೋ ನೇಮಕಾತಿ.

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. (SSLC) ಎಸ್.ಎಸ್.ಎಲ್.ಸಿ ಯಿಂದ ಡಿಗ್ರಿ ಆದ ಎಲ್ಲಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ ಮೆಂಟೈನರ್ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು…

Read More
Kisan Credit Card

Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ.

Kisan Credit Card : ಭಾರತ ಸರ್ಕಾರ ಜಾರಿಗೆ ತಂದಿರುವ ಕಿಸಾನ್ ಕ್ರೆಡಿಟ್ ಕಾರ್ಡ್ ರೈತರ ಕೃಷಿ ಚಟುವಟಿಕೆಗೆ ಸಾಲ ನೀಡುವ ಮಹತ್ವದ ಯೋಜನೆಯಾಗಿದೆ. ಭಾರತ ಸರ್ಕಾರವು ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ದೇಶದ ರೈತರ ಸಂಕಷ್ಟವನ್ನು ಪರಿಹರಿಸಲು, ರೈತರನ್ನು ಆರ್ಥಿಕವಾಗಿ ಬಲಗೊಳಿಸಲು ಈ ಯೋಜನೆ ಸಹಾಯ ಮಾಡುತ್ತದೆ. ರೈತರಿಗೆ ಅವರ ಕೃಷಿ ಚಟುವಟಿಕೆಗೆ ಬೇಕಾದ ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶ ಹೊಂದಿದೆ. ಭಾರತ ಸರ್ಕಾರವು ಶೇಕಡಾ…

Read More
NCRTC Recruitment 2025

NCRTC Recruitment 2025

NCRTC Recruitment 2025 : ನ್ಯಾಷನಲ್ ಕ್ಯಾಪಿಟಲ್ ರೀಜನ್ ಟ್ರಾನ್ಸ್ಪೋರ್ಟ್ ಕಾರ್ಪೋರೇಶನ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಷನಲ್ ಕ್ಯಾಪಿಟಲ್ ರೀಜನ್ ಟ್ರಾನ್ಸ್ಪೋರ್ಟ್ ಕಾರ್ಪೋರೇಶನ್ ನಲ್ಲಿ ಖಾಲಿ ಇರುವ 72 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 09 ಮೇ 2025 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಈಗಾಗಲೇ ಒಮ್ಮೆ ಕೊನೆಯ…

Read More
Vidyasiri yojana

Vidyasiri yojana : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.

Vidyasiri yojana : ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿ ವೇತನಕ್ಕೆ ಸಂಬಂದಿಸಿದ ಒಂದು ಮಹತ್ವದ ಯೋಜನೆಯಾಗಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು. ವಿದ್ಯಾಸಿರಿ ಯೋಜನೆಯನ್ನು ಹಿಂದುಳಿದ ವರ್ಗ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಅನೇಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸಲು ಹಣದ ಕೊರತೆ ಅನುಭವಿಸುತ್ತಾರೆ. ಗ್ರಾಮೀಣ ಪದೇಶದ ಮಕ್ಕಳು ನಗರ ಪ್ರದೇಶಕ್ಕೆ ಬಂದು ವಿದ್ಯಾಭ್ಯಾಸ ಮಾಡಲು ಊಟ ಮತ್ತು ವಸತಿ ಕೊರತೆ ಇರುತ್ತದೆ. ಹಾಗಾಗಿ ಎಷ್ಟೋ ಮಕ್ಕಳು ತಮ್ಮ ಶಿಕ್ಷಣ ಅರ್ಧಕ್ಕೆ ನಿಲ್ಲಿಸುತ್ತಾರೆ….

Read More
BPNL Recruitment 2025

BPNL Recruitment 2025 : ಪಶುಪಾಲನ ಇಲಾಖೆ ನೇಮಕಾತಿ.

BPNL Recruitment 2025 : ಭಾರತೀಯ ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ 12.981 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಭಾರತೀಯ ಪಶು ಸಂಗೋಪನಾ ನಿಗಮ ಲಿಮಿಟೆಡ್ ನಲ್ಲಿ 12.981 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿಯುಳ್ಳವರು 11 ಮೇ 2025 ರ ಒಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಕೊನೆಯ ದಿನಾಂಕ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಪಂಚಾಯತ್ ಪಶು ಸೇವಕ, ತಾಲೂಕು ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳು ಸೇರಿ…

Read More
Ayushman bharat yojana (PMJAY) :

Ayushman bharat yojana (PMJAY) : ಅಯುಷ್ಮಾನ್ ಭಾರತ್ ಯೋಜನೆ.

Ayushman bharat yojana (PMJAY) : ಅಯುಷ್ಮಾನ್ ಭಾರತ್ ಯೋಜನೆಯು ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡುವ ಮಹತ್ವದ ಯೋಜನೆಯಾಗಿದೆ. ಭಾರತ ಸರ್ಕಾರವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದವರಿಗೆ ಅರೋಗ್ಯ ವೆಚ್ಚ ಭರಿಸಲು ಸಹಾಯ ಮಾಡುವ ದೃಷ್ಟಿಯಿಂದ ಅಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಜನ ಅರೋಗ್ಯ ಯೋಜನೆಯು, ಭಾರತದಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಅರ್ಹತೆ ಹೊಂದಿದ ಪಲಾನುಭವಿಗೆ ನಗದು ರಹಿತ ಚಿಕಿತ್ಸೆ ನೀಡುತ್ತದೆ. ಈ ಯೋಜನೆಯಿಂದ ಗುಣಮಟ್ಟದ ವೈದ್ಯಕೀಯ ಸೇವೆ ಮತ್ತು ಸೌಲಭ್ಯವನ್ನು…

Read More
CPCB Recruitment 2025

CPCB Recruitment 2025

CPCB Recruitment 2025 : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಗ್ರೂಪ್ A.B.ಮತ್ತು C ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ A,B, ಮತ್ತು C ವಿಭಾಗಗಳಲ್ಲಿ 60 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಏಪ್ರಿಲ್ 2025 ಆಗಿರುತ್ತದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ…

Read More