Tharak7star

ನಮಸ್ಕಾರ ಸ್ನೇಹಿತರೆ, ಸಂಜು ಎಂ.ಎ ಆದ ನಾನು ಉದ್ಯೋಗ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಟ್ರೆಂಡಿಂಗ್ ವಿಷಯದ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ರಚಿಸಲು ಪರಿಣಿತಿ ಹೊಂದಿದ್ದೇನೆ.

ABVKY

ABVKY : ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ.

ABVKY ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಕೇಂದ್ರ ಸರ್ಕಾರದ ನೌಕರರ ರಾಜ್ಯ ವಿಮಾ ನಿಗಮ(ESIC) ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಹಲವು ಜನ ಕಲ್ಯಾಣ ಯೋಜನೆಗಳಲ್ಲಿ ಇದು ಸಹ ಒಂದು ಮಹತ್ವದ ಯೋಜನೆಯಾಗಿದೆ. ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ (ABVKY) ಯನ್ನು ನೌಕರರ ರಾಜ್ಯ ವಿಮಾ ನಿಗಮ(ESIC) ಕೇಂದ್ರ ಸರ್ಕಾರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆ ಮೊದಲು ಪರಿಚಯಿಸಿತು. ಎರಡು ವರ್ಷಗಳ ಅವಧಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಯಿತು. ನಿರುದ್ಯೋಗಿ ವಿಮೆದಾರರಿಗೆ ಪರಿಹಾರವನ್ನು ಒದಗಿಸುವ ಉದ್ದೇಶವನ್ನು…

Read More
BEL recruitment 2025

BEL recruitment 2025

BEL recruitment 2025 ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್(ಬಿಇಎಲ್) ನಲ್ಲಿ ಖಾಲಿ ಇರುವ 14 ಸೀನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಇಂಜಿನಿಯರಿಂಗ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜೂನ್ 2025 ಆಗಿರುತ್ತದೆ. ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ…

Read More
Gold Rate

Gold Rate : ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ.

Gold Rate ಭಾರತೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್,22 ಕ್ಯಾರೆಟ್ ಹಾಗೂ 18 Caret ಚಿನ್ನದ ಬೆಲೆಯಲ್ಲಿ ಮೇ ತಿಂಗಳಲ್ಲಿ ಇಳಿಕೆ, ಏರಿಕೆ ಕಂಡುಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಏರಿಕೆ ಮತ್ತು ಇಳಿಕೆ ಕಂಡು ಬರುತ್ತಿದ್ದು, ಬಂಗಾರ ಖರೀದಿಸುವ ಗ್ರಾಹಕರಿಗೆ ಏನು ಮಾಡುವುದು ಎಂದು ತಿಳಿಯದಂತಾಗಿದೆ. ಭಾರತ ದೇಶದಲ್ಲಿ ಚಿನ್ನ ಮಹತ್ವದ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಆಭರಣ ಆಗಿದೆ. ಯಾವ ಯಾವ ನಗರದಲ್ಲಿ ಎಷ್ಟು ಬೆಲೆಯಿದೆ ಎಂದು…

Read More
CDAC recruitment 2025

CDAC recruitment 2025 ಮಾಸಿಕ.2,15 ಲಕ್ಷ ಸಂಬಳ

CDAC recruitment 2025 ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಡಿಎಸಿ ಸಂಸ್ಥೆಯಲ್ಲಿ ಖಾಲಿ ಇರುವ 63 ವಿಜ್ಞಾನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ CDAC– ಸೆಂಟರ್ ಫಾರ್ ಡೇವಲಪ್ಮೆಂಟ್ ಆಫ್ ಅಡ್ವಾನ್ಸಡ್ ಕಂಪ್ಯೂಟಿಂಗ್(Centre For Development Of Advanced Computing) ಸಂಸ್ಥೆಯಲ್ಲಿ ಖಾಲಿ ಇರುವ 63 ವಿಜ್ಞಾನಿ (Scientist) D,E ಮತ್ತು F ಶ್ರೇಣಿಗಳಲ್ಲಿನ ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ…

Read More
GRSE recruitment 2025

GRSE recruitment 2025 ಕೇಂದ್ರ ಸರ್ಕಾರಿ ಉದ್ಯೋಗ.

GRSE recruitment 2025 ಗಾರ್ಡನ್ ರಿಚ್ ಶಿಪ್ ಬಿಲ್ಡರ್ಸ್ ಅಂಡ್ ಇಂಜಿನಿಯರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ನಿರ್ವಹಿಸುತ್ತಿರುವ ಗಾರ್ಡನ್ ರಿಚ್ ಶಿಪ್ ಬಿಲ್ಡರ್ಸ್ ಅಂಡ್ ಇಂಜಿನಿಯರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಜೂನ್ 2025 ಆಗಿರುತ್ತದೆ. GRSE ದೇಶದ…

Read More
KSRTC Bus Pass

KSRTC Bus Pass : ಪಡೆಯಲು ಅರ್ಜಿ ಅಹ್ವಾನ.

KSRTC Bus Pass ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಮತ್ತು ರಿಯಾಯಿತಿ ದರದ…

Read More
New India Assurance recruitment 2025

New India Assurance recruitment 2025

New India Assurance recruitment 2025 ಕಂಪನಿಯಲ್ಲಿ ಖಾಲಿ ಇರುವ ಅಪ್ಮೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತ ದೇಶದಲ್ಲಿ ವಿಮಾ ಕ್ಷೇತ್ರದಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿರುವ ನ್ಯೂ ಇಂಡಿಯಾ ಆಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ 500 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 20 ಜೂನ್ 2025 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ವಿಮಾ ಕಂಪನಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕ, ಯುವತಿಯರು…

Read More