Tharak7star

ನಮಸ್ಕಾರ ಸ್ನೇಹಿತರೆ, ಸಂಜು ಎಂ.ಎ ಆದ ನಾನು ಉದ್ಯೋಗ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಟ್ರೆಂಡಿಂಗ್ ವಿಷಯದ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ರಚಿಸಲು ಪರಿಣಿತಿ ಹೊಂದಿದ್ದೇನೆ.

KVB recruitment 2025

KVB recruitment 2025 ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ.

KVB recruitment 2025 : ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತ ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಮೇ 2025 ಆಗಿರುತ್ತದೆ. ಸೇಲ್ಸ್ ರಿಲೇಷನ್ ಶಿಪ್ ಮ್ಯಾನೇಜರ್ (Sales Relationship Manager) ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ….

Read More
Covid-19 cases

Covid-19 cases in Karnataka 2025.

Covid-19 cases in Karnataka 2025 ರಲ್ಲಿ ಮತ್ತೆ ಕೋವಿಡ್ ಹೆಚ್ಚಳ. ಸರ್ಕಾರದ ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಭಾರತದಲ್ಲಿ ಹಿಂದೆ ಲಾಕ್ ಡೌನ್ ಗೆ ಕಾರಣವಾಗಿದ್ದ ಮಹಾ ಮಾರಿ ಕೊರೋನಾ ವೈರೆಸ್ ಮತ್ತೆ ಮರುಜೀವ ಪಡೆದಿದೆ. ಭಾರತ ದೇಶದಲ್ಲಿ ಮತ್ತೆ 257 corona virus ಪ್ರಕರಣಗಳು ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಸಹ 35 ಸಕ್ರಿಯವಾಗಿ ಇರುವ ಪ್ರಕರಣ ಬೆಳಕಿಗೆ ಬಂದಿವೆ. Corona virus ನ ಹೊಸ ರೂಪ JN.1 ವೈರೆಸ್ ಕಾಣಿಸಿಕೊಂಡಿದೆ. ಮತ್ತೊಮ್ಮೆ ಲಾಕ್…

Read More
CISF Head Constable Recruitment 2025

CISF Head Constable Recruitment 2025

CISF Head Constable Recruitment 2025CISF Head Constable Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ನೇಮಕಾತಿ ಗೆ ಅರ್ಜಿ ಅಹ್ವಾನ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 403 ಹುದ್ದೆಗಳು, ಅದರಲ್ಲಿ 204 ಪುರುಷ ಮತ್ತು 199 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 30 ಜೂನ್ 2025ರ ಒಳಗೆ ಆನ್ಲೈನ್ ಮೂಲಕ ಅರ್ಜಿ…

Read More
Mysore anganwadi recruitment 2025

Mysore anganwadi recruitment 2025.

Mysore anganwadi recruitment 2025 : ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ (PUC) ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ,ಕೃಷ್ಣರಾಜನಗರ, ಪಿರಿಯಾಪಟ್ಟಣ,ಮೈಸೂರು ನಗರ ಮತ್ತು…

Read More
South western railway recruitment 2025

South western railway recruitment 2025.

South western railway recruitment 2025 ನೈರುತ್ಯ ರೈಲ್ವೆ ಇಲಾಖೆಯ ಹುಬ್ಬಳ್ಳಿ ವಿಭಾಗದ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗಾಗಲೇ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗ ಮತ್ತೆ ನೈರುತ್ಯ ರೈಲ್ವೆ ಇಲಾಖೆಯ ಹುಬ್ಬಳ್ಳಿ ವಿಭಾಗದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಖಾಲಿ ಇರುವ ಟಿ.ಜಿ.ಶಿಕ್ಷಕರು ಮತ್ತು ಪಿ.ಆರ್.ಟಿ. ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಮೇ…

Read More
HRMS

HRMS ಎಂದರೇನು? ಮತ್ತು ಅದರ ಪ್ರಯೋಜನಗಳು.

HRMS ಮಾನವ ಸಂಪನ್ಮೂಲ ನಿರ್ವಹಣೆ ಮಾಡುವ ಒಂದು ಕಾರ್ಯ. ಉದ್ಯೋಗದಾತರ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಸಂಸ್ಥೆಯು ಕೆಲಸಗಾರರ ಸಂಪೂರ್ಣ ಮಾಹಿತಿಯನ್ನು ಶೇಖರಿಸಿಡಲು HRMS ಸಾಫ್ಟ್ವೇರ್ ಅನ್ನು ಬಳಸುತ್ತಾರೆ. ತಮ್ಮ ಸಂಪೂರ್ಣ HR ಕಾರ್ಯಾಚರಣೆಯನ್ನು ನಿರ್ವಹಿಸಲು ಬಳಸುವ ವ್ಯವಸ್ಥೆಯಾಗಿದೆ. ಇದರಲ್ಲಿ ಉದ್ಯೋಗಿಯ ಎಲ್ಲಾ ಡೇಟಾ ಇರುತ್ತದೆ ಅಂದರೆ ಉದ್ಯೋಗಿಯ ಮಾಹಿತಿ, ಕೆಲಸಗಾರರ ಹಾಜರಾತಿ, ರಜೆಯ ವಿವರ, ನೇಮಕಾತಿ, ತರಬೇತಿ, ಕಾರ್ಯಕ್ಷಮತೆ ನಿರ್ವಹಣೆ ಹೀಗೆ ಉದ್ಯೋಗಿಯ ಎಲ್ಲಾ ಮಾಹಿತಿ ಇರುತ್ತದೆ. ಒಮ್ಮೆ ಸಂಗ್ರಹಣೆ ಮಾಡಿದ ಡೇಟಾ ಶಾಶ್ವತವಾಗಿ ಇರುವುದರಿಂದ…

Read More
IOB Recruitment 2025

IOB Recruitment 2025 : ಇಂಡಿಯನ್ ಒವೆರ್ಸಿಸ್ ಬ್ಯಾಂಕ್ ನೇಮಕಾತಿ.

IOB Recruitment 2025 : ಇಂಡಿಯನ್ ಒವೆರ್ಸಿಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಇಂಡಿಯನ್ ಒವೆರ್ಸಿಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವಿ ಮುಗಿಸಿಕೊಂಡು ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮೇ 2025 ಆಗಿರುತ್ತದೆ. ಕೊನೆಯ ದಿನದ ವರೆಗೆ ಕಾಯದೇ ಮುಂಚಿತವಾಗಿ…

Read More