BEL recruitment 2025 ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್(ಬಿಇಎಲ್) ನಲ್ಲಿ ಖಾಲಿ ಇರುವ 14 ಸೀನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಇಂಜಿನಿಯರಿಂಗ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜೂನ್ 2025 ಆಗಿರುತ್ತದೆ. ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಸಂಸ್ಥೆಯ ಕೊಚ್ಚಿಯಲ್ಲಿರುವ ಘಟಕದಲ್ಲಿ ಕಾರ್ಯ ನಿರ್ವಹಿಸಲು ಇಚ್ಚಿಸುವವರು ಅಪ್ಲಿಕೇಶನ್ ಹಾಕಬಹುದು. ಎಂಇ(ME), ಎಂ.ಟೆಕ್(M.Tech), ಬಿಇ(BE), ಬಿ.ಟೆಕ್(B.Tech) ಪದವಿಗಳನ್ನು ಪ್ರಥಮ ದರ್ಜೆಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕನಿಷ್ಠ 21 ವರ್ಷದಿಂದ ಗರಿಷ್ಠ 35 ವರ್ಷದವರು ಅಪ್ಲಿಕೇಶನ್ ಹಾಕಬಹುದು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಈ ಲೇಖನದಲ್ಲಿ ನಾವು BEL ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ಪ್ರಮುಖ ದಾಖಲೆಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
BEL recruitment 2025 ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

BEL recruitment 2025 : ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದು ಉತ್ತಮ.
- ಸಂಸ್ಥೆಯ ಹೆಸರು : ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ (Bharath Electronics Limited).
- ಒಟ್ಟು ಹುದ್ದೆಗಳು : 14.
- ಹುದ್ದೆಯ ಹೆಸರು : ಸೀನಿಯರ್ ಇಂಜಿನಿಯರ್ (Senior Engineer).
- ಅರ್ಜಿ ಸಲ್ಲಿಕೆ ಕೊನೆಯ ದಿನ :16 ಜೂನ್ 2025.
- ಉದ್ಯೋಗ ಸ್ಥಳ : ಕೊಚ್ಚಿ.
- ಶೈಕ್ಷಣಿಕ ಅರ್ಹತೆ : ಎಂಇ(ME).
- ಎಂ.ಟೆಕ್(M.Tech).
- ಬಿಇ(BE).
- ಬಿ.ಟೆಕ್(B.Tech).
- ವಯೋಮಿತಿ ಅರ್ಹತೆ : ಕನಿಷ್ಠ 21 ವರ್ಷದಿಂದ ಗರಿಷ್ಠ 35 ವರ್ಷಗಳು.
- ವೇತನ ಶ್ರೇಣಿ : ರೂ.50,000 ದಿಂದ 1,6 ಲಕ್ಷ.
- ಅರ್ಜಿ ಸಲ್ಲಿಕೆ ವಿಧಾನ : ಆಫ್ ಲೈನ್.
ಅರ್ಜಿ ಸಲ್ಲಿಕೆ ವಿಳಾಸ : ಮ್ಯಾನೇಜರ್ (ಹೆಚ್.ಆರ್-ಎನ್.ಎಸ್/ಎಸ್ ಅಂಡ್ ಸಿ.ಎಸ್),
ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್,
ಜಾಲಹಳ್ಳಿ ಅಂಚೆ, ಬೆಂಗಳೂರು-560013.
Manager(HR-NS/S&CS),
Bharath Electronics Limited,
Jalahalli, Bengalore-560013.
ದಯವಿಟ್ಟು ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಅರ್ಜಿ ನಮೂನೆ ಜೊತೆಯಲ್ಲಿ ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
BEL recruitment 2025 ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.
ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ ವಿವರವನ್ನು ನೋಡೋಣ.
- ಶೈಕ್ಷಣಿಕ ಅರ್ಹತೆ (Education Qualification) :
ಯಾವುದೇ ಒಂದು ದೊಡ್ಡ ಮಟ್ಟದ ಉದ್ಯೋಗ ಪಡೆಯಬೇಕಾದರೆ ಅಷ್ಟೇ ಉನ್ನತ ಮಟ್ಟದಲ್ಲಿ ಶಿಕ್ಷಣ ಪಡೆದಿರುವುದು ಮುಖ್ಯ. ಉತ್ತಮ ವಿದ್ಯಾಭ್ಯಾಸ ಪಡೆದವರು ಉನ್ನತ ಹುದ್ದೆಯನ್ನು ಅಲಂಕರಿಸುವುದು ಅತೀ ಸುಲಭವಾದ ಮಾರ್ಗ. BEL ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ತಿಳಿದುಕೊಳ್ಳೋಣ.
- ಎಂಇ(ME).
- ಎಂ.ಟೆಕ್(M.Tech).
- ಬಿಇ(BE).
- ಬಿ.ಟೆಕ್(B.Tech).
ಈ ಮೇಲಿನ ಪದವೀಧರ ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
- ವಯೋಮಿತಿ ವಿವರ(Age Qualification) :
ಬಿಇಎಲ್ ಸಂಸ್ಥೆಯ ಇಂಜಿನಿಯರ್ ಹುದ್ದೆಗಳಿಗೆ ಇರಬೇಕಾದ ವಯಸ್ಸಿನ ಮಿತಿಯನ್ನು ತಿಳಿದುಕೊಳ್ಳೋಣ.
- ಕನಿಷ್ಠ ವಯೋಮಿತಿ 21 ವರ್ಷಗಳು
- ಗರಿಷ್ಠ ವಯಸ್ಸು 35 ವರ್ಷಗಳು.
- ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- SC/ST ವರ್ಗಕ್ಕೆ 5 ವರ್ಷಗಳ ವಯಸ್ಸಿನ ಸಡಿಲಿಕೆ ನೀಡಲಾಗಿದೆ.
ಮೇಲೆ ತಿಳಿಸಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಯುವಕ, ಯುವತಿಯರು ಅಪ್ಲಿಕೇಶನ್ ಸಲ್ಲಿಸಬಹುದು. ಅರ್ಜಿಯನ್ನು ಕೊನೆಯ ದಿನಾಂಕ ಒಳಗೆ ಸಲ್ಲಿಸಿ. ಜೂನ್ 16 ಸಂಜೆ 5 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು BEL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. BEL ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
BEL recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗದ ಪ್ರಮುಖ ದಾಖಲೆಗಳು.
ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ರೇಷನ್ ಕಾರ್ಡ್ (Ration card).
- ಜಾತಿ ಪ್ರಮಾಣ ಪತ್ರ (Caste Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks card).
- ಪಿಯುಸಿ ಅಂಕಪಟ್ಟಿ (PUC marks card).
- ಎಂಇ ಪದವಿ ಮಾರ್ಕ್ಸ್ ಕಾರ್ಡ್ (ME marks card).
- ಎಂ.ಟೆಕ್ ಸರ್ಟಿಫಿಕೇಟ್ (M.Tech Certificate).
- ಬಿಇ ಅಂಕಪಟ್ಟಿ (BE markscard).
- ಬಿ.ಟೆಕ್ ಮಾರ್ಕ್ಸ್ ಕಾರ್ಡ್ (B.Tech marks card).
- ಪದವಿ ಪ್ರಮಾಣ ಪತ್ರ (Degree Certificate).
ಇವೆಲ್ಲಾ ದಾಖಲೆಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗೆ ಅರ್ಜಿ ನಮೂನೆಯನ್ನು ಕಳುಹಿಸಿ. ಅಪ್ಲಿಕೇಶನ್ ಕಳುಹಿಸುವ ಸರಿಯಾದ ವಿಳಾಸವನ್ನು ಕೆಳಗೆ ನೀಡಲಾಗಿದೆ.
BEL recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸುವ ವಿಧಾನವನ್ನು ನೋಡೋಣ. ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಆಫ್ ಲೈನ್ ನಲ್ಲಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ವಿಳಾಸ ಹೀಗಿದೆ :
ಅರ್ಜಿ ಸಲ್ಲಿಕೆ ವಿಳಾಸ : ಮ್ಯಾನೇಜರ್ (ಹೆಚ್.ಆರ್-ಎನ್.ಎಸ್/ಎಸ್ ಅಂಡ್ ಸಿ.ಎಸ್),
ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್,
ಜಾಲಹಳ್ಳಿ ಅಂಚೆ, ಬೆಂಗಳೂರು-560013.
Manager(HR-NS/S&CS),
Bharath Electronics Limited,
Jalahalli, Bengalore-560013.
ಈ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ, ಜೊತೆಗೆ ಕೇಳಿರುವ ಅಗತ್ಯ ದಾಖಲೆಗಳ ಜೇರಾಕ್ಸ್ ಪ್ರತಿಗಳನ್ನು ಸೇರಿಸಿ ಕಳುಹಿಸಬೇಕು.ಅರ್ಜಿಯನ್ನು ಕೊನೆಯ ದಿನಾಂಕ ಒಳಗೆ ಸಲ್ಲಿಸಿ. ಜೂನ್ 16 ಸಂಜೆ 5 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಹಾಗಾಗಿ ಅದಕ್ಕೂ ಮುಂಚಿತವಾಗಿ ಸಲ್ಲಿಸಿ.
BEL recruitment 2025 ಹುದ್ದೆಗಳ ವೇತನ ಶ್ರೇಣಿ ವಿವರ.
ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್ ಸಂಸ್ಥೆಯಲ್ಲಿ 14 ಸೀನಿಯರ್ ಇಂಜಿನಿಯರ್(Senior Engineer) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಷ್ಟು ವೇತನ ನೀಡುತ್ತಾರೆ ಎಂಬುದನ್ನು ತಿಳಿಯೋಣ.
ಮಾಸಿಕ ವೇತನ ರೂ.50,000 ದಿಂದ 1,6 ಲಕ್ಷದ ವರೆಗೆ ನೀಡಲಾಗುವುದು. ಉತ್ತಮ ವೇತನ ಶ್ರೇಣಿ ಹೊಂದಿರುವ BEL ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಸಂಸ್ಥೆಯ ಕೊಚ್ಚಿಯಲ್ಲಿರುವ ಘಟಕದಲ್ಲಿ ಕಾರ್ಯ ನಿರ್ವಹಿಸಲು ಇಚ್ಚಿಸುವವರು ಅಪ್ಲಿಕೇಶನ್ ಹಾಕಬಹುದು.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.