BIS recruitment 2025 : ಬ್ಯುರೋ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿಜ್ಞಾನಿ (ಬಿ) ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಭಾರತೀಯ ಮಾನದಂಡಗಳ ಪ್ರಮುಖ ಸಂಸ್ಥೆ (ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್) ಯಲ್ಲಿ ಖಾಲಿ ವಿಜ್ಞಾನಿ(ಬಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಇಂಜಿನಿಯರಿಂಗ್ ಅಥವಾ ರಾಸಾಯನಶಾಸ್ತ್ರ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಪದವಿ ಮುಗಿಸಿಕೊಂಡು ಸರ್ಕಾರಿ ಕೆಲಸಕ್ಕೆ ಕಾಯುತ್ತಿರುವ ಯುವಕರು ಯುವತಿಯರಿಗೆ ಇದು ಒಂದು ಶುಭ ಸುದ್ದಿಯಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದ ಅಧಿಕೃತ ವೆಬ್ಸೈಟ್ ಭೇಟಿ ಮಾಡಬಹುದು. ಈ ಲೇಖನದಲ್ಲಿ ನಾವು BIS ಸಂಸ್ಥೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ಪ್ರಮುಖ ದಾಖಲೆಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
BIS recruitment 2025 : ಹುದ್ದೆಗಳ ಸಂಪೂರ್ಣ ವಿವರ.

BIS recruitment 2025 : ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದಲ್ಲಿ ಖಾಲಿ ಇರುವ 20 ವಿಜ್ಞಾನಿ-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆಸಕ್ತಿಯುಳ್ಳ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಸಂಸ್ಥೆಯ ಹೆಸರು : ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS).
- ಒಟ್ಟು ಹುದ್ದೆಗಳು : 20.
- ಅರ್ಜಿ ಸಲ್ಲಿಕೆ ಪ್ರಾರಂಭ 03/05/2025.
- ಕೊನೆಯ ದಿನಾಂಕ : 23/05/2025.
- ಶೈಕ್ಷಣಿಕ ಅರ್ಹತೆ : ಇಂಜಿನಿಯರಿಂಗ್ (Engineering).
- ರಾಸಾಯನಶಾಸ್ತ್ರ ವಿಷಯದಲ್ಲಿ ಪದವಿ(B.Sc).
- ಹುದ್ದೆಗಳ ವಿಂಗಡಣೆ :
- ಸಿವಿಲ್ ಇಂಜಿನಿಯರ್ (Civil Engineer) : 08 ಹುದ್ದೆ.
- ಪರಿಸರ ಇಂಜಿನಿಯರ್ (Environment Engineer) : 02.
- ರಾಸಾಯನಿಕ ಇಂಜಿನಿಯರ್ : 02 ಹುದ್ದೆಗಳು.
- ಕಂಪ್ಯೂಟರ್ ಇಂಜಿನಿಯರ್ (Computer Engineer) : 04.
- ಎಲೆಕ್ಟ್ರಿಕಲ್ ಇಂಜಿನಿಯರ್ (Electrical Engineer) : 02.
- ಇಲೆಕ್ಟ್ರಾನಿಕ್ ಇಂಜಿನಿಯರ್(Electronic Engineer) : 02.
ಅರ್ಹತೆಗಳು : ಇಂಜಿನಿಯರಿಂಗ್ ಅಥವಾ ರಾಸಾಯನಶಾಸ್ತ್ರ ವಿಷಯದಲ್ಲಿ ಶೇಕಡಾ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಎಲ್ಲರೂ ಸಹ ಕೊನೆಯ ಸಮಯದಲ್ಲಿ ಅರ್ಜಿ ಸಲ್ಲಿಸಲು ಮುಂದಾಗುತ್ತಾರೆ, ಹಾಗಾಗಿ ಆಗ ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿ ಅರ್ಜಿ ಸಲ್ಲಿಸಿದರೆ ಯಾವುದೇ ತೊಂದರೆ ಇರುವುದಿಲ್ಲ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
BIS recruitment 2025 : ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.
ಯಾವುದೇ ಒಂದು ಉನ್ನತ ಹುದ್ದೆಯನ್ನು ಪಡೆಯಬೇಕಾದರೆ, ಅಷ್ಟೇ ಮಟ್ಟದಲ್ಲಿ ಉನ್ನತ ವ್ಯಾಸಂಗ ಪಡೆದಿರಬೇಕು. ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದಲ್ಲಿ ಉದ್ಯೋಗ ಪಡೆಯಲು ಸಹ ಶಿಕ್ಷಣ ಮುಖ್ಯ. ಬ್ಯುರೋ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿಜ್ಞಾನಿ (ಬಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ ನೋಡೋಣ.
- ಶೈಕ್ಷಣಿಕ ಅರ್ಹತೆ (Education Qualification) :
- ರಾಸಾಯನಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಇಂಜಿನಿಯರಿಂಗ್ ನಲ್ಲಿ ಶೇಕಡಾ 60% ನಲ್ಲಿ ಉತ್ತಿರ್ಣ ಆಗಿರಬೇಕು.
- ಇಂಜಿನಿಯರಿಂಗ್ ನಲ್ಲಿ BE/B.Tech ಪದವಿ ಪಡೆದಿರಬೇಕು.
ಈ ಮೇಲಿನ ಶೈಕ್ಷಣಿಕ ಅರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ವಯೋಮಿತಿ ವಿವರ (Age Qualification) :
- ಕನಿಷ್ಠ 18 ವರ್ಷ.
- ಗರಿಷ್ಠ 30 ವರ್ಷಗಳು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಒಬಿಸಿ(OBC) ವರ್ಗಕ್ಕೆ 3 ವರ್ಷಗಳು.
- Pwd ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದ ಅಧಿಕೃತ ವೆಬ್ಸೈಟ್ ಭೇಟಿ ಮಾಡಬಹುದು. ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ
BIS recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.
ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದಲ್ಲಿ ಖಾಲಿ ಇರುವ 20 ವಿಜ್ಞಾನಿ-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಆದಾಯ ಪ್ರಮಾಣ ಪತ್ರ (Income Certificate).
- ಜಾತಿ ದೃಡೀಕರಣ ಪತ್ರ (Caste Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks card).
- ಪಿಯುಸಿ ಅಂಕಪಟ್ಟಿ (PUC Marks Card).
- ಪದವಿ ಪ್ರಮಾಣ ಪತ್ರ (Degree Certificate).
- ಪದವಿ ಅಂಕಪಟ್ಟಿಗಳು (Degree Markscard).
- ಇಂಜಿನಿಯರಿಂಗ್ ಮಾರ್ಕ್ಸ್ ಕಾರ್ಡ್ಸ್.
- ಸ್ನಾತಕೋತ್ತರ ಪದವಿ ಪತ್ರ.
ಇಂಜಿನಿಯರಿಂಗ್ ಅಥವಾ ರಾಸಾಯನಶಾಸ್ತ್ರ ವಿಷಯದಲ್ಲಿ ಶೇಕಡಾ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಇವೆಲ್ಲಾ ದಾಖಲೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
BIS recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಬ್ಯುರೋ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿಜ್ಞಾನಿ (ಬಿ) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.
- ಮೊದಲಿಗೆ ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ವೆಬ್ಸೈಟ್ ಗೆ ಭೇಟಿ ನೀಡಿ.
- ಅಧಿಕೃತ ವೆಬ್ಸೈಟ್ ಮುಖಪುಟಕ್ಕೆ ಬಂದ ಮೇಲೆ “BIS scientists B” ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಆಗಬೇಕು.
- ನಂತರ ಲಾಗಿನ್ ಮಾಡಬೇಕು. ಆಗ ಅಪ್ಲಿಕೇಶನ್ ಓಪನ್ ಆಗುತ್ತದೆ.
- ಅಪ್ಲಿಕೇಶನ್ ನಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
- ಆಮೇಲೆ ನಿಮ್ಮ ಶೈಕ್ಷಣಿಕ ವಿವರವನ್ನು ನಮೂದಿಸಿ.
- ನಂತರ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಮುಂದೆ ನೀಡಿರುವ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ.
- ಎಲ್ಲಾ ಮಾಹಿತಿ ಸರಿಯಾಗಿದ್ದರೆ “ಅರ್ಜಿ ಸಲ್ಲಿಸು” ಎಂಬ ಲಿಂಕ್ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಗಮನಿಸಿ, ಇವೆಲ್ಲಾ ಪ್ರಕ್ರಿಯೆ ಮುಗಿದ ಮೇಲೆ, ನೀವು ರಿಜಿಸ್ಟರ್ ಆಗುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ನೆನಪಿನಲ್ಲಿ ಇಟ್ಟುಕೊಂಡಿರಬೇಕು. ಏಕೆಂದರೆ ಮುಂದೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡುವಾಗ ಬೇಕಾಗುತ್ತವೆ.
BIS recruitment 2025 : ಹುದ್ದೆಗಳ ಪ್ರಮುಖ ದಿನಾಂಕಗಳು ಮತ್ತು ವೇತನ ಶ್ರೇಣಿ ವಿವರ.
ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದಲ್ಲಿ ಖಾಲಿ ಇರುವ ವಿಜ್ಞಾನಿ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಹೀಗಿವೆ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಪ್ರಾರಂಭ : 03/05/2025.
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 23/05/2025.
ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ವೇತನ ಶ್ರೇಣಿ :
ಬ್ಯುರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್(BIS) ದಲ್ಲಿ ಖಾಲಿ ಇರುವ ವಿಜ್ಞಾನಿ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.1,14,945 ನೀಡಲಾಗುವುದು. ಇದು ಒಂದು ಉತ್ತಮ ವೇತನ ಶ್ರೇಣಿಯಾಗಿದೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.