BMRCL Metro Recruitment 2025 : ಬೆಂಗಳೂರು ಮೆಟ್ರೋ ನೇಮಕಾತಿ.

BMRCL Metro Recruitment 2025

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. (SSLC) ಎಸ್.ಎಸ್.ಎಲ್.ಸಿ ಯಿಂದ ಡಿಗ್ರಿ ಆದ ಎಲ್ಲಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ ಮೆಂಟೈನರ್ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 22 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ Bangalore Metro ರೈಲ್ವೆ ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಈ ಲೇಖನದಲ್ಲಿ ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಹುದ್ದೆಗಳಿಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ, ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಎಷ್ಟು ಹುದ್ದೆಗಳು, ಪ್ರಮುಖ ದಿನಾಂsta, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ ಹೀಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಪೂರ್ತಿಯಾಗಿ ಓದಿ, ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳ ಸಂಪೂರ್ಣ ವಿವರ.

BMRCL Metro Recruitment 2025
BMRCL Metro Recruitment 2025

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳಿಗೆ ಅರ್ಜಿ ಕೆರೆಯಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಪಡೆಯಲು ಮೆಟ್ರೋ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಸಂಪರ್ಕಿಸಿ. BMRCL Website clik here 

  • ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲ್ವೆ ನಿಗಮ.(BMRCL)
  • ಹುದ್ದೆಗಳು : ಮೆಂಟೈನರ್.
  • ಒಟ್ಟು ಹುದ್ದೆಗಳು : 150.
  • ಅರ್ಜಿ ಆರಂಭ ದಿನಾಂಕ : 22/04/2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22/05/2025.
  • ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ (Online).

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ತಾಂತ್ರಿಕ ತೊಂದರೆ ಉಂಟಾದರೆ ಇಲಾಖೆಯ ವೆಬ್ಸೈಟ್ ಗೆ ಸಂಪರ್ಕಿಸಿ ಸಹಾಯ ಪಡೆಯಬಹುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ.

BMRCL Metro Recruitment 2025

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು.

ವಿದ್ಯಾರ್ಹತೆ ವಿವರ ಹೀಗಿದೆ :

  1. ಎಸ್.ಎಸ್.ಎಲ್.ಸಿ : SSLC.
  2. ದ್ವಿತೀಯ ಪಿ.ಯು.ಸಿ : Second PUC.
  3. ಡಿಪ್ಲೋಮ : Diploma.
  4. ಬಿ.ಎಸ್ಸಿ : B.Sc.
  5. ಬಿ.ಎ : BA.
  6. ಬಿ.ಕಾಂ : Bcom.
  7. ಐ.ಟಿ.ಐ : ITI.

ಈ ಎಲ್ಲಾ ವಿದ್ಯಾರ್ಹತೆ ಹೊಂದಿರುವ(ಮಾಜಿ ಸೈನಿಕ) ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಅಧಿಕೃತ ನೋಟಿಫಿಕೇಶನ್ ಓದಿ.

ವಯೋಮಿತಿ ವಿವರಗಳು :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ ಮೆಂಟೈನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.

  • ಕನಿಷ್ಠ ವಯಸ್ಸು 18 ವರ್ಷಗಳು.
  • ಗರಿಷ್ಠ ವಯಸ್ಸು 38 ವರ್ಷಗಳು.
  • ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರುತ್ತದೆ.
  • ಪ್ರವರ್ಗ -1 ಹಾಗೂ ಎಸ್ಸಿ /ಎಸ್ಟಿ (SC/ST) ಗೆ 05 ವರ್ಷ ರಿಯಾಯಿತಿ ಇದೆ.
  • ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 03 ವರ್ಷಗಳ ಸಡಿಲಿಕೆಗೆ ಅವಕಾಶ ನೀಡಲಾಗಿದೆ.

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಪ್ರಮುಖ ದಿನಾಂಕಗಳು.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂದಿಸಿದ ಪ್ರಮುಖ ದಿನಾಂಕಗಳು ಹೀಗಿವೆ.

  1. ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 22/04/2025.
  2. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22/05/2025.
  3. ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ (Online).

ಕೊನೆಯ ದಿನಾಂಕದ ಒಳಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ಲಾಸ್ಟ ಡೇಟ್ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ತಾಂತ್ರಿಕ ತೊಂದರೆ ಉಂಟಾದರೆ ಇಲಾಖೆಗೆ ಸಂಪರ್ಕಿಸಿ ಸಹಾಯ ಪಡೆಯಬಹುದು.

ಇದನ್ನೂ ಓದಿ : ಕೇಂದ್ರ ಮಾಲಿನ್ಯ ಮಂಡಳಿ ನೇಮಕಾತಿ 2025.

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

BMRCL Metro Recruitment 2025

BMRCL Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 150 ಮೆಂಟೈನರ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗಿನ ವಿಧಾನ ಅನುಸರಿಸಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

  • ಮೊದಲನೆಯದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ(BMRCL) ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಂತರ ನೀವು ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ವೆಬ್ಸೈಟ್ ಮುಖ ಪುಟಕ್ಕೆ ಹೋಗುತ್ತೀರಿ.
  • ಮುಖಪುಟ ತೆರೆದ ನಂತರ Apply Online ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • ನಂತರ New Register ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ Email ID ನಮೂದಿಸಿ.
  • ಹಾಗೆ ನೀವು ನಿಮ್ಮ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿ. ನಂತರ ಲಾಗಿನ್ ಮಾಡಿ. ನೀವು ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಮರೆಯಬೇಡಿ.
  • ನಂತರ ಇಮೇಲ್ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಮಾಡಿ ನಿಮ್ಮ ವಯಕ್ತಿಕ ವಿವರ ಭರ್ತಿ ಮಾಡಿ.
  • ನಂತರ ವಿದ್ಯಾರ್ಹತೆ ಮತ್ತು ಇತರ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ಅರ್ಜಿ ಸಲ್ಲಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿ.
  • ಅರ್ಜಿಯಲ್ಲಿ ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಅಂದರೆ, ಶೈಕ್ಷಣಿಕ ಪತ್ರಗಳು, ವೈಯಕ್ತಿಕ ವಿವರ ದಾಖಲೆ,ಅಂಕಪಟ್ಟಿ ಇತ್ಯಾದಿ ಅಪ್ಲೋಡ್ ಮಾಡಿ.
  • ಎಲ್ಲಾ ಸರಿಯಾದ ಮಾಹಿತಿಯನ್ನು ನೀಡಿದ ಬಳಿಕ ಅರ್ಜಿಯನ್ನು Submit ಮಾಡಿ.

ಗಮನಿಸಿ, ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ. ಅರ್ಜಿ ಸಲ್ಲಿಸಿದ ನಂತರ ನೀವು ನೀಡಿರುವ Email ID ಮತ್ತು Password ಅನ್ನು ನೆನಪಿಟ್ಟುಕೊಳ್ಳಿ ಅಥವಾ ಯಾವುದಾದರು ಡೈರಿಯಲ್ಲಿ ಬರೆದಿಡಿ. ಏಕೆಂದರೆ ನೀವು ಮತ್ತೆ ಲಾಗಿನ್ ಆಗಲು ನೀವು ಮೊದಲು ನೀಡಿದ Email ID ಮತ್ತು Password ಕಡ್ಡಾಯವಾಗಿ ಬೇಕು.

ವಿಶೇಷ ಸೂಚನೆ : “Tharak7starnews15” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

Leave a Reply

Your email address will not be published. Required fields are marked *