HRMS

HRMS ಎಂದರೇನು? ಮತ್ತು ಅದರ ಪ್ರಯೋಜನಗಳು.

HRMS ಮಾನವ ಸಂಪನ್ಮೂಲ ನಿರ್ವಹಣೆ ಮಾಡುವ ಒಂದು ಕಾರ್ಯ. ಉದ್ಯೋಗದಾತರ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಸಂಸ್ಥೆಯು ಕೆಲಸಗಾರರ ಸಂಪೂರ್ಣ ಮಾಹಿತಿಯನ್ನು ಶೇಖರಿಸಿಡಲು HRMS ಸಾಫ್ಟ್ವೇರ್ ಅನ್ನು ಬಳಸುತ್ತಾರೆ. ತಮ್ಮ ಸಂಪೂರ್ಣ HR ಕಾರ್ಯಾಚರಣೆಯನ್ನು ನಿರ್ವಹಿಸಲು ಬಳಸುವ ವ್ಯವಸ್ಥೆಯಾಗಿದೆ. ಇದರಲ್ಲಿ ಉದ್ಯೋಗಿಯ ಎಲ್ಲಾ ಡೇಟಾ ಇರುತ್ತದೆ ಅಂದರೆ ಉದ್ಯೋಗಿಯ ಮಾಹಿತಿ, ಕೆಲಸಗಾರರ ಹಾಜರಾತಿ, ರಜೆಯ ವಿವರ, ನೇಮಕಾತಿ, ತರಬೇತಿ, ಕಾರ್ಯಕ್ಷಮತೆ ನಿರ್ವಹಣೆ ಹೀಗೆ ಉದ್ಯೋಗಿಯ ಎಲ್ಲಾ ಮಾಹಿತಿ ಇರುತ್ತದೆ. ಒಮ್ಮೆ ಸಂಗ್ರಹಣೆ ಮಾಡಿದ ಡೇಟಾ ಶಾಶ್ವತವಾಗಿ ಇರುವುದರಿಂದ…

Read More
PMAY

PMAY : ಪ್ರಧಾನಮಂತ್ರಿ ಆವಾಸ್ ಯೋಜನೆ

PMAY ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ನಿರಾಶ್ರಿತರಿಗೆ ಮನೆಯನ್ನು ನಿರ್ಮಿಸಿ ಕೊಡುವ ಮುಖ್ಯ ಗುರಿಯನ್ನು ಹೊಂದಿರುವ ಮಹತ್ವದ ಯೋಜನೆಯಾಗಿದೆ. ಭಾರತ ಸರ್ಕಾರವು ದೇಶದಲ್ಲಿ ವಾಸಿಸುವ ಬಡ ವರ್ಗ ಮತ್ತು ಹಿಂದುಳಿದ ವರ್ಗದ ಜನರಿಗೆ ವಾಸಿಸಲು ಒಂದು ಸುರಕ್ಷಿತವಾದ ಮನೆಯನ್ನು ನಿರ್ಮಿಸುವ ಪ್ರಮುಖ ಗುರಿಯನ್ನು ಹೊಂದಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ(PMAY) 2.0 ಅಡಿಯಲ್ಲಿ ಸುಮಾರು ಮೂರು ಕೋಟಿಗಿಂತ ಅಧಿಕ ಗೃಹ ನಿರ್ಮಾಣದ ಗುರಿಯನ್ನು ಭಾರತ ಸರ್ಕಾರ ಹೊಂದಿದೆ. ಅರ್ಜಿ ಸಲ್ಲಿಸಿದ ಅರ್ಹ ಪಲಾನುಭವಿಗಳಿಗೆ 90 ದಿನಗಳಲ್ಲಿ ಮನೆಯನ್ನು ಮಂಜೂರು ಮಾಡುವ…

Read More
Pm svanidhi

Pm svanidhi

Pm svanidhi yojana : ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ಒಂದು ಮಹತ್ವದ ಯೋಜನೆಯಾಗಿದೆ. ಭಾರತ ಸರ್ಕಾರ ಎಲ್ಲಾ ವರ್ಗದ ಬಡ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಬೀದಿ ಬದಿ ವ್ಯಾಪಾರ ಮಾಡುವ ವ್ಯಾಪಾರಸ್ತರಿಗೆ ರೂ.10,000 ವರೆಗೆ ಆರ್ಥಿಕ ಸಹಾಯ ಮಾಡುತ್ತದೆ. ಅಂದರೆ ಸಾಲ ನೀಡುತ್ತದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡುವ ವ್ಯಾಪಾರಿಗಳಿಗೆ ಸಬ್ಸಿಡಿ ಸಹ ನೀಡಲಾಗುವುದು….

Read More
PMFBY

PMFBY : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ

PMFBY : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ರೈತರ ಬೆಳೆಗೆ ಅಪಾಯದ ರಕ್ಷಣೆ ಒದಗಿಸುತ್ತದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಕೃಷಿ ಬೆಳೆ ನಷ್ಟ ಮತ್ತು ಬೆಳೆ ಹಾನಿ ಸಂದರ್ಭದಲ್ಲಿ ಬೆಳೆ ವಿಮೆ ನೀಡುವ ಮೂಲಕ ರೈತರ ಆರ್ಥಿಕ ಸಂಕಷ್ಟವನ್ನು ದೂರ ಮಾಡುತ್ತದೆ. ಕೃಷಿ ಅಪಾಯವನ್ನು ನಿರ್ವಹಿಸಲು ಸಹಾಯ ಮಾಡಿ ರೈತರನ್ನು ಸ್ವಾವಲಂಬಿಗಳಾಗಿ ಇರಲು ಸಹಾಯವಾಗುತ್ತದೆ. ಪ್ರವಾಹ, ಬರಗಾಲ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಆಗುವ ನಷ್ಟಕ್ಕೆ ಪರಿಹಾರ ನೀಡುತ್ತದೆ. ತೋಟಗಾರಿಕೆ…

Read More
pm kisan yojana

pm kisan yojana : ಪ್ರಧಾನಮಂತ್ರಿ ಕಿಸಾನ್ ಯೋಜನೆ.

pm kisan yojana : ಪ್ರಧಾನಮಂತ್ರಿ ಕಿಸಾನ್ ಯೋಜನೆ ಭಾರತದಲ್ಲಿ ರೈತರಿಗೆ ವಾರ್ಷಿಕ ರೂ.6,000 ಆರ್ಥಿಕ ಸಹಾಯ ನೀಡುತ್ತದೆ. ಭಾರತ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (pm kisan) ಯೋಜನೆಯನ್ನು ರೈತರ ಅಭಿವೃದ್ಧಿಗೋಸ್ಕರ ಜಾರಿಗೆ ತಂದಿದೆ. ಈ ಯೋಜನೆಯು ಎಲ್ಲಾ ಸಣ್ಣ ಮತ್ತು ಅತೀ ಸಣ್ಣ ಭೂ ಹಿಡುವಳಿದಾರ ರೈತರ ಕುಟುಂಬಗಳಿಗೆ ವಾರ್ಷಿಕವಾಗಿ ರೂ.6,000 ಆರ್ಥಿಕ ಸಹಾಯವನ್ನು ಮಾಡುತ್ತದೆ. ಹಣವನ್ನು ನಾಲ್ಕು ತಿಂಗಳಿಗೊಮ್ಮೆ ರೂ.2000 ದಂತೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಪಿಎಂ-ಕಿಸಾನ್…

Read More
NREGA

NREGA : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.

NREGA : ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಗ್ರಾಮೀಣ ಕುಟುಂಬಗಳ ಜೀವನೋಪಾಯ ಭದ್ರತೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಭಾರತದ ಗ್ರಾಮೀಣಾಭಿರುದ್ಧಿ ಸಚಿವಾಲಯವು ಗ್ರಾಮೀಣ ಪ್ರದೇಶದ ಜನರಿಗೆ ವಾರ್ಷಿಕ ಕನಿಷ್ಠ 100 ದಿನಗಳ ಉದ್ಯೋಗ ಒದಗಿಸುತ್ತದೆ. ಜೊತೆಗೆ ವೇತನವನ್ನು ನೀಡುವ ವ್ಯವಸ್ಥೆ ಇದೆ. ಪ್ರತಿಯೊಂದು ಗ್ರಾಮೀಣ ಕುಟುಂಬಕ್ಕೆ ಆರ್ಥಿಕ ಭದ್ರತೆ ನೀಡುವ ಮುಖ್ಯ ಗುರಿಯನ್ನು ಹೊಂದಿದೆ. 18 ವರ್ಷಕ್ಕಿಂತ ಮೇಲಿನ ನಾಗರಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಉದ್ಯೋಗ ಖಾತ್ರಿ ಯೋಜನೆಯ ದಿನಗೂಲಿ ಹಣವನ್ನು ನೇರವಾಗಿ…

Read More
Bhu suraksha yojana

Bhu suraksha yojana : ಭೂ ಸುರಕ್ಷಾ ಯೋಜನೆ ಜಾರಿ.

Bhu suraksha yojana : ಕರ್ನಾಟಕ ಸರ್ಕಾರವು ರೈತರ ಜಮೀನಿನ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಇಡಲು ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದೆ. ಕರ್ನಾಟಕ ಸರ್ಕಾರವು ರೈತರ ಜಮೀನಿನ ಸುರಕ್ಷಿತ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಣೆ ಮಾಡಿ ಇಡಲು ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ರೈತರು ತಮ್ಮ ಜಮೀನಿನ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಣೆ ಮಾಡಿ ಇಡಲು ಸಹಾಯವಾಗಲಿದೆ. ಈ ಮೂಲಕ ಎಲ್ಲಾ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಡಿಜಿಟಲ್ ಪ್ಲಾಟ್ ಫಾರಂ ನಲ್ಲಿ…

Read More