
CPCB Recruitment 2025
CPCB Recruitment 2025 : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಗ್ರೂಪ್ A.B.ಮತ್ತು C ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ A,B, ಮತ್ತು C ವಿಭಾಗಗಳಲ್ಲಿ 60 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಏಪ್ರಿಲ್ 2025 ಆಗಿರುತ್ತದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ…