
South indian bank recruitment 2025
South indian bank recruitment 2025 : ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಅಧಿಕಾರಿಗಳು (Junior Officers) ಮತ್ತು ವ್ಯವಹಾರ ಪ್ರಚಾರ ಅಧಿಕಾರಿಗಳು (Business Promote Officer) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳ ಭಾರತದ ಯಾವುದೇ ಶಾಖೆಯಲ್ಲಿ ಆಗಿರಬಹುದು. ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 19 ಮೇ 2025 ಆಗಿದೆ….