
IDBI Recruitment 2025 : ಐಡಿಬಿಐ ಬ್ಯಾಂಕ್ ನೇಮಕಾತಿ
IDBI Recruitment 2025 : ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ 676 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತದ ಪ್ರತಿಷ್ಠಿತ ಬ್ಯಾಂಕ್ ನಲ್ಲಿ ಒಂದಾದದ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಪದವೀಧರ ಯುವಕರು ಮತ್ತು ಯುವತಿಯರು ಅರ್ಜಿ ಸಲ್ಲಿಸಬಹುದು. ದೇಶದಲ್ಲಿ ಇರುವ ಹಲವು ಐಡಿಬಿಐ ಬ್ಯಾಂಕ್ ನ ಶಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು…