
Gruha Arogya Yojana ಮನೆ ಬಾಗಿಲಿಗೆ ಅರೋಗ್ಯ ಸೇವೆ
Gruha Arogya Yojana ರಾಜ್ಯದ ಎಲ್ಲಾ ನಾಗರಿಕರಿಗೂ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ” ಗೃಹ ಆರೋಗ್ಯ” ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಎಲ್ಲಾ ಗ್ರಾಮದ ಮನೆ ಮನೆಗಳಿಗೂ ಭೇಟಿ ನೀಡಿ, ಆರೋಗ್ಯ ತಪಾಸಣೆಯನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದಲ್ಲಿ ವಾಸಿಸುವ ಪ್ರತಿ ಕುಟುಂಬಕ್ಕೆ ಭೇಟಿ ನೀಡಿ, 30 ವರ್ಷಕ್ಕಿಂತ ಹೆಚ್ಚಿನ ವಯಸ್ಸಾದಂತವರನ್ನ ತಪಾಸಣೆಗೆ ಒಳಪಡಿಸುವುದು. ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಅಗತ್ಯವಿದ್ದರೆ ಔಷಧಿಗಳನ್ನು ನೀಡುವುದು, ಅಗತ್ಯವಾದ ಚಿಕಿತ್ಸೆಗೆ…