Central Bank Recruitment 2025 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಭಾರತ ದೇಶದ ಬ್ಯಾಂಕಿಂಗ್ ವಲಯದಲ್ಲಿ ಉನ್ನತ ಮಟ್ಟದಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶಗಳು ಇದ್ದು, ಅರ್ಹ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಮತ್ತು ಬ್ಯಾಂಕಿಂಗ್ ವಲಯದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ.ಅರ್ಜಿ ಸಲ್ಲಿಸಲು ಬಯಸುವವರು 23 ಜೂನ್ 2025 ರ ಒಳಗೆ ಅರ್ಜಿ ನಮೂನೆ ಭರ್ತಿ ಮಾಡಬೇಕು ಇದೇ ಕೊನೆಯ ದಿನಾಂಕ ಆಗಿರುತ್ತದೆ. ಯಾವುದೇ ಮಾನ್ಯತೆ ಪಡೆದ ಅಂಗಿಕೃತ ವಿಶ್ವ ವಿದ್ಯಾಲಯದಿಂದ ಪದವಿ ಪಡೆದಿರುವ ಅರ್ಹ ಯುವಕ, ಯುವತಿಯರು ಅಪ್ಲಿಕೇಶನ್ ಹಾಕಲು ಅವಕಾಶ ಇರುತ್ತದೆ. ಈ ಲೇಖನದಲ್ಲಿ ನಾವು ಸೆಂಟ್ರಲ್ ಬ್ಯಾಂಕ್ ಹುದ್ದೆಗಳಿಗೆ ಅಪ್ಲಿಕೇಶನ್ ಹಾಕುವ ವಿಧಾನ, ಬೇಕಾದ ಪ್ರಮುಖ ದಾಖಲೆಗಳು, ವಿದ್ಯಾರ್ಹತೆ ಮತ್ತು ವಯೋಮಿತಿ ಮತ್ತು ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
Central Bank Recruitment 2025 ನ ಸಂಪೂರ್ಣ ಮಾಹಿತಿ ಇಲ್ಲಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು 23 ಜೂನ್ 2025 ರ ಒಳಗೆ ಅರ್ಜಿ ನಮೂನೆ ಭರ್ತಿ ಮಾಡಬೇಕು ಇದೇ ಕೊನೆಯ ದಿನಾಂಕ ಆಗಿರುತ್ತದೆ. ಸಂಪೂರ್ಣ ಮಾಹಿತಿಯನ್ನು ನೋಡೋಣ.
- ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank Of India).
- ಒಟ್ಟು ಹುದ್ದೆಗಳು : 4500.
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಜೂನ್ 2025.
- ಶೈಕ್ಷಣಿಕ ಅರ್ಹತೆ : ಪದವಿ(Any Degree).
- ಉದ್ಯೋಗ ಸ್ಥಳ : ಭಾರತ ದೇಶದ ಶಾಖೆ.
- ವೇತನ ಶ್ರೇಣಿ : ರೂ.15,000.
- ವಯೋಮಿತಿ : ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷಗಳು.
- ಒಬಿಸಿ ವರ್ಗಕ್ಕೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಅಭ್ಯರ್ಥಿಗಳು 5 ವರ್ಷ.
- ಪರಿಶಿಷ್ಟ ಪಂಗಡದವರಿಗೆ 5 ವರ್ಷಗಳು.
- ಪಿಡಬ್ಲ್ಯೂಡಿ ವರ್ಗಕ್ಕೆ 10 ವರ್ಷಗಳ ಸಡಿಲಿಕೆ ಇರುತ್ತದೆ.
- ಬೇಕಾಗುವ ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಪಡಿತರ ಚೀಟಿ (Ration card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ದೃಡೀಕರಣ ಪತ್ರ (Income Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC marks card).
- ಪಿಯುಸಿ ಅಂಕಪಟ್ಟಿ (PUC Marks Card).
- ಪದವಿ ಪ್ರಮಾಣ ಪತ್ರ (Degree Certificate).
- ಪದವಿ ಅಂಕಪಟ್ಟಿಗಳು (Degree Markscards).
- ಅರ್ಜಿ ಶುಲ್ಕ ವಿವರ :
- ಸಾಮಾನ್ಯ, ಒಬಿಸಿ ವರ್ಗಕ್ಕೆ ರೂ.400.
- SC/ST ಅಭ್ಯರ್ಥಿಗಳಿಗೆ ರೂ.600.
- ಮಹಿಳಾ,Ews ಅವರಿಗೆ ರೂ.600.
- ಇತರ ವರ್ಗದವರಿಗೆ ರೂ.800 ಅರ್ಜಿ ಶುಲ್ಕ ಇದೆ.
- ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್(Online).
- ಆಯ್ಕೆ ವಿಧಾನ : ಲಿಖಿತ ಪರೀಕ್ಷೆ.
- ಸಂದರ್ಶನ.
- ದಾಖಲೆ ಪರಿಶೀಲನೆ.
ಅಪ್ಲಿಕೇಶನ್ ಭರ್ತಿಮಾಡುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಸೆಂಟ್ರಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಅಥವಾ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
Important Massages : ಪ್ರತಿ ದಿನದ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳ ಸಂಪೂರ್ಣ ಮಾಹಿತಿ ಹಾಗೂ ಹೊಸ ಉದ್ಯೋಗ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸಪ್ಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿರಿ.
ನಮ್ಮ ವಾಟ್ಸಪ್ಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ನಮ್ಮ ಟೆಲಿಗ್ರಾಮ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
Central Bank Recruitment 2025 ನ ಹುದ್ದೆಗಳಿಗೆ ಬೇಕಾಗುವ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ.
Central Bank Recruitment 2025 ಭಾರತ ದೇಶದ ಬ್ಯಾಂಕಿಂಗ್ ವಲಯದಲ್ಲಿ ಉನ್ನತ ಮಟ್ಟದಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶಗಳು ಇದ್ದು ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ತಿಳಿದುಕೊಳ್ಳೋಣ.
- ಶೈಕ್ಷಣಿಕ ಅರ್ಹತೆ (Education Qualification) :
ಯಾವುದೇ ಉನ್ನತ ಹುದ್ದೆ ಪಡೆಯಬೇಕಾದರೆ ಉನ್ನತ ಮಟ್ಟದ ವಿದ್ಯಾಭ್ಯಾಸ ಮಾಡಿರುವ ಅವಶ್ಯಕತೆ ಇದೆ. ಆಗ ಉತ್ತಮ ಕೆಲಸ ಪಡೆಯಬಹುದು. ಬ್ಯಾಂಕ್ ನ ಹುದ್ದೆಗಳಿಗೆ, ಮಾನ್ಯತೆ ಪಡೆದ ಯಾವುದೇ ಅಂಗಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ(Degree) ಪಡೆದಿರುವವರು ಅಪ್ಲಿಕೇಶನ್ ಹಾಕಲು ಅವಕಾಶ ಕಲ್ಪಿಸಲಾಗಿದೆ.
- ವಯೋಮಿತಿ ವಿವರ (Age Qualification) :
Central Bank Recruitment 2025 ದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ನೋಡುವುದಾದರೆ,
- ಕನಿಷ್ಠ ವಯೋಮಿತಿ 20 ವರ್ಷಗಳು.
- ಗರಿಷ್ಠ ವಯಸ್ಸು 28 ವರ್ಷಗಳು.
- ಒಬಿಸಿ ವರ್ಗಕ್ಕೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಅಭ್ಯರ್ಥಿಗಳು 5 ವರ್ಷ.
- ಪರಿಶಿಷ್ಟ ಪಂಗಡದವರಿಗೆ 5 ವರ್ಷಗಳು.
- ಪಿಡಬ್ಲ್ಯೂಡಿ ವರ್ಗಕ್ಕೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಯನ್ನು ಪಡೆಯಲು Central Bank Of India ದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
Central Bank Recruitment 2025 ನ ಹುದ್ದೆಗಳಿಗೆ ಬೇಕಾಗುವ ಪ್ರಮುಖ ದಾಖಲೆಗಳು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು 23 ಜೂನ್ 2025 ರ ಒಳಗೆ ಅರ್ಜಿ ನಮೂನೆ ಭರ್ತಿ ಮಾಡಬೇಕು ಇದೇ ಕೊನೆಯ ದಿನಾಂಕ ಆಗಿರುತ್ತದೆ. ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಪಡಿತರ ಚೀಟಿ (Ration card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ದೃಡೀಕರಣ ಪತ್ರ (Income Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC marks card).
- ಪಿಯುಸಿ ಅಂಕಪಟ್ಟಿ (PUC Marks Card).
- ಪದವಿ ಪ್ರಮಾಣ ಪತ್ರ (Degree Certificate).
- ಪದವಿ ಅಂಕಪಟ್ಟಿಗಳು (Degree Markscards).
ಇವೆಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಅರ್ಜಿ ಹಾಕಲು ಕೊನೆಯ ದಿನದವರೆಗೆ ಕಾಯದೇ ಮುಂಚಿತವಾಗಿ ಅಪ್ಲಿಕೇಶನ್ ಸಲ್ಲಿಸಿ. ಏಕೆಂದರೆ ಎಲ್ಲರೂ ಕೊನೆಯಲ್ಲಿ ಅಪ್ಲಿಕೇಶನ್ ಹಾಕಲು ಬಯಸಿದರೆ ವೆಬ್ಸೈಟ್ ಬ್ಯುಸಿ ಅಥವಾ ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಜಾಸ್ತಿ ಇರುತ್ತದೆ. ಹಾಗಾಗಿ ಈ ತೊಂದರೆಯಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು.
Central Bank Recruitment 2025 ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯೋಣ.
- ಮೊದಲು ಸೆಂಟ್ರಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ಮುಖಪುಟ ತೆರೆದ ನಂತರ “Apply Online” ಎಂಬ ಲಿಂಕ್ ಕ್ಲಿಕ್ ಮಾಡಿ.
- ನಂತರ ನಿಮ್ಮ ಇಮೇಲ್ ಐಡಿ ಎಂಟ್ರಿ ಮಾಡಬೇಕು.
- ನಿಮ್ಮ ಮೊಬೈಲ್ ನಂಬರ್ ಕೂಡ ನಮೂದಿಸಿ.
- ಮೊಬೈಲ್ ನಂಬರ್ ಗೆ ಬರುವ OTP ಹಾಕಿ, ಪಾಸ್ವರ್ಡ್ ಕ್ರಿಯೇಟ್ ಮಾಡಬೇಕು.
- ನಂತರ ಮತ್ತೆ ಲಾಗಿನ್ ಮಾಡಿಕೊಳ್ಳಬೇಕು.
- ಅಪ್ಲಿಕೇಶನ್ ತೆರೆದ ಮೇಲೆ ನಿಮ್ಮ ವಯಕ್ತಿಕ ವಿವರ ನಮೂದಿಸಿ.
- ನಿಮ್ಮ ಶೈಕ್ಷಣಿಕ ವಿವರವನ್ನು ಸಹ ಎಂಟ್ರಿ ಮಾಡಕೊಳ್ಳಿ.
- ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಅರ್ಜಿ ಶುಲ್ಕ ಪಾವತಿ ಮಾಡಿ, ರಶೀದಿ ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ.
- ನೀಡಿರುವ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲನೆ ಮಾಡಿಕೊಳ್ಳಿ.
- ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ, ಅರ್ಜಿ ಸಲ್ಲಿಸು” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
- ಅಪ್ಲಿಕೇಶನ್ ಅನ್ನು ಪ್ರಿಂಟ್ ಓಟ್ ತೆಗೆದುಕೊಳ್ಳಿ.
ಗಮನಿಸಿ, ಯಾವುದೇ ಕಾರಣಕ್ಕೂ ರಿಜಿಸ್ಟರ್ ಆಗುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಮರೆಯುವಂತಿಲ್ಲ. ಏಕೆಂದರೆ ನೀವು ಮುಂದೆ ಪರೀಕ್ಷೆ ಬರೆಯುವಾಗ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಇದೇ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಹಾಗಾಗಿ ಇವುಗಳನ್ನು ಒಂದು ಪುಸ್ತಕ ಅಥವಾ ಡೈರಿಯಲ್ಲಿ ಬರೆದು ಇಟ್ಟುಕೊಳ್ಳಿ.
ವಿಶೇಷ ಸೂಚನೆ : ನಮ್ಮ “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ಸುಳ್ಳು ಮಾಹಿತಿಯನ್ನು ಪ್ರಕಟ ಮಾಡುವುದಿಲ್ಲ. ಅಧಿಕೃತ ಮತ್ತು ಉಪಯುಕ್ತ ಮಾಹಿತಿಗಳನ್ನು ಮಾತ್ರ ಪ್ರಕಟ ಮಾಡುತ್ತೇವೆ. ವಂದನೆಗಳು.