Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯು ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ.
ಗಂಗಾ ಕಲ್ಯಾಣ ಯೋಜನೆಯು ಸಣ್ಣ ಮತ್ತು ಅತೀ ಸಣ್ಣ ರೈತರೂ ಹಾಗೂ ಅಲ್ಪಸಂಖ್ಯಾತ ವರ್ಗದ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಕೃಷಿ ಚಟುವಟಿಕೆಗೆ ನೀರಾವರಿ ಸೌಲಭ್ಯ ನೀಡಿ, ಕೃಷಿಯನ್ನು ಉತ್ತೇಜಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯು ಸಂಪೂರ್ಣ ಸಬ್ಸಿಡಿ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರ ಜಮೀನಿಗೆ ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣವನ್ನು ಒದಗಿಸಲಾಗುತ್ತದೆ. ಈ ಲೇಖನದಲ್ಲಿ ನಾವು ಗಂಗಾ ಕಲ್ಯಾಣ ಯೋಜನೆ ಎಂದರೇನು?, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು, ಅರ್ಜಿ ಸಲ್ಲಿಸುವುದು ಹೇಗೆ?, ಎಲ್ಲಿ, ಯಾವಾಗ ಎಂಬ ಎಲ್ಲಾ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಸಂಪೂರ್ಣ ಓದಿಕೊಂಡು ಈ ಯೋಜನೆಯಾ ಸೌಲಭ್ಯವನ್ನು ಪಡೆಯಿರಿ.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ವಿವರ.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯು ಒಂದು ಮಹತ್ವದ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರ ಜಮೀನಿಗೆ ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣವನ್ನು ಒದಗಿಸಲಾಗುತ್ತದೆ.
- ಯೋಜನೆ ಹೆಸರು : ಗಂಗಾ ಕಲ್ಯಾಣ ಯೋಜನೆ.
- ಯೋಜನೆ ಉದ್ದೇಶ : ನೀರಾವರಿ ಸೌಲಭ್ಯ ನೀಡುವುದು.
- ಯೋಜನೆ ವಿಧಗಳು : 3 ವಿಧಗಳು.
- ಸಮಗ್ರ ಗಂಗಾ ಕಲ್ಯಾಣ ಯೋಜನೆ (ವೈಯಕ್ತಿಕ ಕೊಳವೆ ಭಾವಿ).
- ಸಮಗ್ರ ಗಂಗಾ ಕಲ್ಯಾಣ ಯೋಜನೆ (ತೆರೆದ ಭಾವಿ).
- ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆ.
- ಪಲಾನುಭವಿಗಳು : ಸಣ್ಣ, ಅತೀ ಸಣ್ಣ ಹಾಗೂ ಅಲ್ಪಸಂಖ್ಯಾತ ವರ್ಗದ ರೈತರು.
- ಸೌಲಭ್ಯ : ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣ.
ಸರ್ಕಾರದ ಈ Ganga kalyana yojane 2025 ಯೋಜನೆ ರೈತರ ಅಭಿವೃದ್ಧಿಗೆ ಪೂರಕವಾಗಿದೆ. ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ಮಹತ್ವದ ಉದ್ದೇಶ ಹೊಂದಿದೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಬೇಕಾದ ದಾಖಲೆಗಳು.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರ ಜಮೀನಿಗೆ ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣವನ್ನು ಪಡೆಯಲು ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿ ಇರಬೇಕು.
- ಭಾವಚಿತ್ರಗಳು. 2.
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ಪ್ರಮಾಣ ಪತ್ರ (Income Certificate).
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Certificate).
- ಜಮೀನಿನ RTC.
- ಸಣ್ಣ ಅಥವಾ ಅತೀ ಸಣ್ಣ ರೈತ ಪ್ರಮಾಣ ಪತ್ರ.
- ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಪ್ರತಿ.
- ಸ್ವಯಂ ಘೋಷಣೆ ಪತ್ರ.
- ಭೂಕಂದಾಯ ರಶೀದಿ.
- ವಾಸಸ್ಥಳದ ಪುರಾವೆ ಹೊಂದಿದ ದಾಖಲೆ.
ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ಮಹತ್ವದ ಉದ್ದೇಶ ಹೊಂದಿದ ಈ ಯೋಜನೆ ರೈತರ ಕಲ್ಯಾಣಕ್ಕಾಗಿ ಸರ್ಕಾರ ನೀಡಿರುವ ಒಂದು ವಿಶೇಷ ಸೌಲಭ್ಯವಾಗಿದೆ. ಇದರಿಂದ ಅನೇಕ ರೈತರ ಜಮೀನಿಗೆ ನೀರಿನ ಸೌಲಭ್ಯ ದೊರಕಿದೆ.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಬೇಕಾದ ಅರ್ಹತೆಗಳು.
Ganga kalyana yojane 2025 ಯೋಜನೆಯ ಸೌಲಭ್ಯ ಪಡೆಯಲು ಸರ್ಕಾರ ಕೆಲವು ಅರ್ಹತೆಯನ್ನು ನಿಗದಿ ಪಡಿಸಿದೆ. ಅವುಗಳೆಂದರೆ,
- ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 55 ವರ್ಷ ದ ಒಳಗೆ ಇರಬೇಕು.
- ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ರೂ.96.000 ದ ಒಳಗೆ ಇರಬೇಕು.
- ಪ್ರತಿ ರೈತರ ಜಮೀನು 1 ಎಕರೆ 20 ಗುಂಟೆಯಿಂದ 5 ಎಕರೆ ಇರಬೇಕು.
- ಅರ್ಜಿದಾರರ ಕುಟುಂಬದಲ್ಲಿ ಯಾರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ, ಕೃಷಿ ಚಟುವಟಿಕೆ ಮಾಡುತ್ತಾ ಜೀವನ ಸಾಗಿಸುತ್ತಿರುವ ರೈತರ ಜೀವನಕ್ಕೆ ಇದು ಸಂಜೀವಿನಿ ಆಗಿದೆ. ಬೆಳೆಯನ್ನು ಬೆಳೆಯಲು ಮುಖ್ಯವಾಗಿ ರೈತರಿಗೆ ನೀರಾವರಿ ಬೇಕು. ಇದರಿಂದ ಉತ್ತಮ ಫಸಲು ಪಡೆಯಲು ಸಾಧ್ಯ.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಲಭ್ಯವಿರುವ ನಿಗಮಗಳ ವಿವರ ಹೀಗಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ, ಕೃಷಿ ಚಟುವಟಿಕೆ ಮಾಡುತ್ತಾ ಜೀವನ ಸಾಗಿಸುತ್ತಿರುವ ರೈತರು ಈ ಸೌಲಭ್ಯ ಪಡೆಯಲು ಈ ಕೆಳಗಿನ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ನಿಗಮಗಳು ಯಾವುವು ಎಂಬುದನ್ನು ನೋಡೋಣ.
- ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ.(DBCDC).
- ಡಾ//. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ. (ADCL).
- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL).
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ (KBDC).
- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC).
- ಕರ್ನಾಟಕ ವಿಶ್ವ ಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (KVCDCL).
- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (UDC).
- ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ಸಮುದಾಯದ ನಿಗಮ ನಿಯಮಿತ (KVCDC).
- ಕರ್ನಾಟಕ ವೀರಶೈವ ಲಿಂಗಾಯಿತರ ಅಭಿವೃದ್ಧಿ ನಿಗಮ (KVLDC).
ಸಮಾಜ ಕಲ್ಯಾಣ ಇಲಾಖೆ ಇನ್ನೂ ಕೆಲವು ನಿಗಮಗಳಿಂದಲೂ ಸೌಲಭ್ಯ ಪಡೆಯಬಹುದು. ಒಟ್ಟಾರೆ ಎಲ್ಲಾ ಸಮುದಾಯದ ರೈತರ ಕೃಷಿ ಗೆ ನೀರಾವರಿ ಸೌಲಭ್ಯ ಒದಗಿಸುವುದು.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನಗಳನ್ನು ನೋಡೋಣ.
- ಮೊದಲು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ಗೆ ಲಾಗಿನ್ ಆಗಬೇಕು.
- ಲಾಗಿನ್ ಬಟನ್ ಒಟ್ಟಿದ ಮೇಲೆ ನಿಮ್ಮ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಅನ್ನು ಎಂಟ್ರಿ ಮಾಡಬೇಕು.
- ಆಮೇಲೆ ಮೊಬೈಲ್ ಗೆ ಒಂದು ವೆರಿಫಿಕೇಷನ್ OTP ಬರುತ್ತದೆ. ಅದನ್ನು ಎಂಟ್ರಿ ಮಾಡಿ.
- ನಂತರ ನಿಮ್ಮ ಖಾತೆ ತೆರೆದುಕೊಳ್ಳುತ್ತದೆ. ಆಗ ಗಂಗಾ ಕಲ್ಯಾಣ ಯೋಜನೆ ಅರ್ಜಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಅಪ್ಲಿಕೇಶನ್ ಓಪನ್ ಆದ ಮೇಲೆ ನಿಮ್ಮ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
- ಎಲ್ಲಾ ಮಾಹಿತಿಯನ್ನು ನೀಡಿದ ಮೇಲೆ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಂತರ ಎಲ್ಲಾ ಮಾಹಿತಿ ಸರಿಯಾಗಿದೆಯಾ ಎಂದು ಖಾತ್ರಿ ಪಡಿಸಿಕೊಂಡು, ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ಓಟ್ ತೆಗೆದುಕೊಳ್ಳಿ.
ಗಮನಿಸಿ : ಅರ್ಜಿದಾರರು ಸ್ವಯಂ ಪ್ರೇರಿತ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಸರ್ಕಾರದ ಅಧಿಕೃತ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು. ಉದಾಹರಣೆಗೆ ಭಾಪುಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್,ಅಟಲ್ ಜನ ಸ್ನೇಹಿ ಕೇಂದ್ರ, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.
FAQ : ಪದೇ ಪದೇ ಕೇಳಲಾದ ಪ್ರಶ್ನೆಗಳು.
ಪ್ರಶ್ನೆ ಸಂಖ್ಯೆ 1.ಯಾರು ಈ ಯೋಜನೆ ಸೌಲಭ್ಯ ಪಡೆಯಲು ಅರ್ಹರು?.
ಉತ್ತರ : ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರು.
ಪ್ರಶ್ನೆ ಸಂಖ್ಯೆ.2.ಗಂಗಾ ಕಲ್ಯಾಣ ಯೋಜನೆ ಎಂದರೇನು?.
ಉತ್ತರ : ಗಂಗಾ ಕಲ್ಯಾಣ ಯೋಜನೆಯು ಒಂದು ಮಹತ್ವದ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರ ಜಮೀನಿಗೆ ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣವನ್ನು ಒದಗಿಸಲಾಗುತ್ತದೆ.
ಪ್ರಶ್ನೆ ಸಂಖ್ಯೆ 3. ಗಂಗಾ ಕಲ್ಯಾಣ ಯೋಜನೆಗೆ ಎಲ್ಲೂ ಅರ್ಜಿ ಸಲ್ಲಿಸಬೇಕು?.
ಉತ್ತರ : ಸರ್ಕಾರದ ಅಧಿಕೃತ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬೇಕು. ಉದಾಹರಣೆಗೆ ಭಾಪುಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್,ಅಟಲ್ ಜನ ಸ್ನೇಹಿ ಕೇಂದ್ರ, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಪ್ರಶ್ನೆ ಸಂಖ್ಯೆ 4. ಗಂಗಾ ಕಲ್ಯಾಣ ಯೋಜನೆಯ ವಿಧಗಳು ಯಾವುವು?.
ಉತ್ತರ : 3 ವಿಧಗಳು.
- ಸಮಗ್ರ ಗಂಗಾ ಕಲ್ಯಾಣ ಯೋಜನೆ (ವೈಯಕ್ತಿಕ ಕೊಳವೆ ಭಾವಿ).
- ಸಮಗ್ರ ಗಂಗಾ ಕಲ್ಯಾಣ ಯೋಜನೆ (ತೆರೆದ ಭಾವಿ).
- ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆ.
ಪ್ರಶ್ನೆ ಸಂಖ್ಯೆ 5. ಗಂಗಾ ಕಲ್ಯಾಣ ಯೋಜನೆ ರೈತರಿಗೆ ಯಾವ ಸೌಲಭ್ಯ ನೀಡುತ್ತದೆ?.
ಉತ್ತರ : ಸಣ್ಣ ರೈತರ ಜಮೀನಿಗೆ ಬೋರ್ ವೆಲ್ ಗಳು,ಪಂಪ್ ಗಳು ಮತ್ತು ವಿದ್ಯುದ್ದಿಕರಣವನ್ನು ಒದಗಿಸಲಾಗುತ್ತದೆ.