IRCTC recruitment 2025 ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ ಸಲಹೆಗಾರರ ಹುದ್ದೆಗಳ ಭರ್ತಿ ಅರ್ಜಿ ಕರೆಯಲಾಗಿದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ವಾರ್ಷಿಕವಾಗಿ ಅತೀ ಹೆಚ್ಚಿನ ಉದ್ಯೋಗ ಅವಕಾಶ ಇರುತ್ತದೆ. ಒಂದು ವರ್ಷದಲ್ಲಿ ಸುಮಾರ ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗ ಅವಕಾಶಗಳು ರೈಲ್ವೆ ಇಲಾಖೆಯಲ್ಲಿ ಇರುತ್ತವೆ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(Indian Railway Catering and Tourism Corporation.IRCTC.) ದಲ್ಲಿ ಖಾಲಿ ಇರುವ ಸಲಹೆಗಾರರ ಹುದ್ದೆಗಳ ಭರ್ತಿ ಅಧಿಸೂಚನೆ ಹೊರಡಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಜೂನ್ 2025 ಆಗಿರುತ್ತದೆ. ಈ ಲೇಖನದಲ್ಲಿ ನಾವು IRCTC ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ ಮತ್ತು ವಯೋಮಿತಿ, ಬೇಕಾದ ಪ್ರಮುಖ ದಾಖಲೆಗಳು, ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಲೇಖನ ಪೂರ್ತಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
IRCTC recruitment 2025 ಸಲಹೆಗಾರರ ಹುದ್ದೆಗಳ ಸಂಪೂರ್ಣ ಮಾಹಿತಿ.

IRCTC recruitment 2025 : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(Indian Railway Catering and Tourism Corporation.IRCTC.) ದಲ್ಲಿ ಖಾಲಿ ಇರುವ ಸಲಹೆಗಾರರ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
- ಸಂಸ್ಥೆ ಹೆಸರು : ಭಾರತೀಯ ರೈಲ್ವೆ ಇಲಾಖೆ.
- ಇಲಾಖೆ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(Indian Railway Catering and Tourism Corporation.IRCTC.).
- ಹುದ್ದೆಗಳು : ಸಲಹೆಗಾರರು.
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ (Online).
- ಅರ್ಜಿ ಸಲ್ಲಿಕೆ ಕೊನೆಯ ದಿನ : 06 ಜೂನ್ 2025.
- ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ(SSLC) ಇಂದ ಪದವಿ(Degree).
- ವಯೋಮಿತಿ : ಕನಿಷ್ಠ 18 ವರ್ಷದಿಂದ ಗರಿಷ್ಠ 64 ವರ್ಷಗಳು.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಎಲ್ಲರೂ ಕೊನೆಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಮುಂದಾದರೆ ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತೊಂದರೆಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
IRCTC recruitment 2025 ಸಲಹೆಗಾರರ ಹುದ್ದೆಗಳಿಗೆ ಬೇಕಾಗುವ ವಿದ್ಯಾರ್ಹತೆ ಮತ್ತು ವಯೋಮಿತಿ.
ಭಾರತೀಯ ರೈಲ್ವೆ ಇಲಾಖೆಯ ಅಂಗ ಸಂಸ್ಥೆಯಾದ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ ಸಲಹೆಗಾರರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಎಂಬುದನ್ನು ನೋಡೋಣ.
- ಶೈಕ್ಷಣಿಕ ಅರ್ಹತೆ (Education Qualification) :
ಯಾವುದೇ ಉನ್ನತ ಹುದ್ದೆ ಪಡೆಯ ಬೇಕಾದರೆ ಉತ್ತಮ ಶಿಕ್ಷಣ ಪಡೆದಿರಬೇಕು. ಹಾಗೆ ಭಾರತೀಯ ರೈಲ್ವೆ ಇಲಾಖೆ ಸಲಹೆಗಾರ ಹುದ್ದೆಗಳಿಗೆ ಬೇಕಾಗುವ ವಿದ್ಯಾರ್ಹತೆಯನ್ನು ತಿಳಿಯೋಣ.
- ಎಸ್.ಎಸ್.ಎಲ್.ಸಿ(SSLC).
- ಪಿಯುಸಿ (PUC).
- ಪದವಿ (Any Degree).
ಹತ್ತನೇ ತರಗತಿಯಿಂದ ಮೇಲಿನ ಯಾವುದೇ ವಿದ್ಯಾರ್ಹತೆ ಹೊಂದಿದವರು ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ಅಂಗಿಕೃತ ವಿಶ್ವ ವಿದ್ಯಾಲಯದಿಂದ ಪದವಿ ಪಡೆದವರು. ಹೆಚ್ಚಿನ ಮಾಹಿತಿಯನ್ನು ಪಡೆಯಲು IRCTC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. IRCTC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
- ವಯೋಮಿತಿ ವಿವರ (Age Qualification) :
ಸಲಹೆಗಾರರ ಹುದ್ದೆಗಳಿಗೆ ಬೇಕಾಗುವ ವಯೋಮಿತಿ ವಿವರವನ್ನು ತಿಳಿದುಕೊಳ್ಳೋಣ.
- ಕನಿಷ್ಠ ವಯಸ್ಸು 18 ವರ್ಷ.
- ಗರಿಷ್ಠ ವಯಸ್ಸು 64 ವರ್ಷಗಳು.
ವಯೋಮಿತಿ ಸಡಿಲಿಕೆ ಬಯಸುವವರು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ನೋಡಬಹುದು. ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಇರುತ್ತದೆ.
IRCTC recruitment 2025 ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
IRCTC recruitment 2025 : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(Indian Railway Catering and Tourism Corporation.IRCTC.) ದಲ್ಲಿ ಖಾಲಿ ಇರುವ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ತಿಳಿದುಕೊಳ್ಳೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಪಡಿತರ ಚೀಟಿ (Ration card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ದೃಡೀಕರಣ ಪತ್ರ (Income Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC markscard).
- ಪಿಯುಸಿ ಅಂಕಪಟ್ಟಿ (PUC Marks card).
- ಪದವಿ ಪ್ರಮಾಣ ಪತ್ರ (Degree Certificate).
- ಪದವಿ ಅಂಕಪಟ್ಟಿಗಳು (Degree Markscards).
ಈ ಮೇಲಿನ ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರುವ ಅರ್ಹ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಇನ್ನೂ ಹೆಚ್ಚಿನ ಮಾಹಿತಿ ಪಡೆಬೇಕಾದರೆ ಭಾರತೀಯ ರೈಲ್ವೆ ಇಲಾಖೆಯನ್ನು ಸಂಪರ್ಕಿಸಿ. ಅಥವಾ IRCTC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು.
IRCTC recruitment 2025 ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(Indian Railway Catering and Tourism Corporation.IRCTC.) ದಲ್ಲಿ ಖಾಲಿ ಇರುವ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.
- ಮೊದಲಿಗೆ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ಮುಖಪುಟ ತೆರೆದ ನಂತರ ಕೇಟರಿಂಗ್ ವಿಭಾಗ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ಹಾಕಬೇಕು.
- ನಂತರ ಮೊಬೈಲ್ ನಂಬರ್ ಗೆ ಬರುವ OTP ಹಾಕಿ, ಪಾಸ್ ವರ್ಡ್ ಸೆಟ್ ಮಾಡಿಕೊಳ್ಳಿ.
- ರಿಜಿಸ್ಟರ್ ಆದಮೇಲೆ ಲಾಗಿನ್ ಮಾಡಿಕೊಳ್ಳಬೇಕು.
- ಲಾಗಿನ್ ಆದಾಗ ಅಪ್ಲಿಕೇಶನ್ ಓಪನ್ ಆಗುತ್ತದೆ.
- ಅಪ್ಲಿಕೇಶನ್ ತೆರೆದ ನಂತರ ನಿಮ್ಮ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ.
- ಹೆಸರು ಮತ್ತು ವಿಳಾಸವನ್ನು ಸರಿಯಾಗಿ ನಮೂದಿಸಿ.
- ಆಮೇಲೆ ಶೈಕ್ಷಣಿಕ ಅರ್ಹತೆಯನ್ನು ಎಂಟ್ರಿ ಮಾಡಬೇಕು.
- ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ.
- ಆಮೇಲೆ ಅರ್ಜಿ ಶುಲ್ಕ ಪಾವತಿ ಮಾಡಿ, ರಶೀದಿಯನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು.
- ನೀಡಿರುವ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲನೆ ಮಾಡಿ.
- ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ ಅರ್ಜಿ ಸಲ್ಲಿಸು ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಗಮನಿಸಿ, ರಿಜಿಸ್ಟರ್ ಮಾಡುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ನೆನೆಪಿನಲ್ಲಿ ಇಟ್ಟುಕೊಳ್ಳಿ. ಅಥವಾ ಯಾವುದಾದರು ಡೈರಿಯಲ್ಲಿ ಬರೆದು ಇಡಿ. ಏಕೆಂದರೆ ನೀವು ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಬೇಕಾಗುತ್ತದೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.