ISRO Recruitment 2025 : ಭಾರತದ ಬಾಹ್ಯಾಕಾಶ ಸಂಸ್ಥೆ ನೇಮಕಾತಿ.

ISRO Recruitment 2025

ISRO Recruitment 2025 : ಭಾರತದ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಸ್ರೋದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕರು ಮತ್ತು ಯುವತಿಯರು 19 ಮೇ 2025 ರ ಒಳಗೆ ಅರ್ಜಿ ಸಲ್ಲಿಸಬೇಕು. ಮೇ 19,2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಲಾಸ್ಟ ಡೇಟ್ ಸಮಯದಲ್ಲಿ ಅನೇಕರು ಅರ್ಜಿ ಸಲ್ಲಿಸುವುದರಿಂದ ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತೊಂದರೆ ಆಗಬಹುದು. ಇದರಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಸ್ರೋದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಈ ಲೇಖನದಲ್ಲಿ ನಾವು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಇಲ್ಲಿ, ಹೇಗೆ ಎಂಬ ವಿವರದ ಜೊತೆಗೆ ಪ್ರಮುಖ ದಿನಾಂಕಗಳು, ಬೇಕಾದ ದಾಖಲೆಗಳು, ಅರ್ಜಿ ಶುಲ್ಕ, ವೇತನ ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

ISRO Recruitment 2025 : ಭಾರತದ ಬಾಹ್ಯಾಕಾಶ ಸಂಸ್ಥೆ ಹುದ್ದೆಗಳ ಸಂಪೂರ್ಣ ವಿವರ ಹೀಗಿದೆ.

ISRO Recruitment 2025
ISRO Recruitment 2025

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿ ಸಲ್ಲಿಸುವ ಸರಿಯಾದ ಕ್ರಮ ತಿಳಿಯುತ್ತದೆ.

  • ಸಂಸ್ಥೆ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO).
  • ನೇಮಕಾತಿ ವರ್ಷ : 2025.
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 29/04/2025.
  • ಕೊನೆಯ ದಿನಾಂಕ : 19/05/2025.
  • ಒಟ್ಟು ಹುದ್ದೆಗಳು : 63.
  • ಹುದ್ದೆಯ ಹೆಸರು : ವಿಜ್ಞಾನಿಗಳು ಮತ್ತು ಇಂಜಿನಿಯರ್.
  • ವೇತನ ಶ್ರೇಣಿ : ರೂ. 56,100 ಬೇಸಿಕ್ ಸ್ಯಾಲರಿ ಇರುತ್ತದೆ.
  • ಅರ್ಜಿ ಸ್ಲಲಿಕೆ ವಿಧಾನ : ಆನ್ಲೈನ್(Online).

ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಸ್ರೋದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿಬಹುದು. ಈಗಾಗಲೇ ಇಂಜಿನಿಯರಿಂಗ್ ಪದವಿ ಮತ್ತು ಎಂ.ಎಸ್ಸಿ (M.Sc) ಜೊತೆಗೆ ಬಿಇ(BE), ಬಿ.ಟೆಕ್(B.Tech) ಪದವಿಯನ್ನು ಶೇಕಡಾ 65% ನಲ್ಲಿ ಉತ್ತಿರ್ಣ ಹೊಂದಿರಬೇಕು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ISRO Recruitment 2025 : ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ.

ISRO Recruitment 2025 : ಭಾರತದ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಸಲ್ಲಿಸುವವರು ಈ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ ಹೊಂದಿರಬೇಕು.

ಶೈಕ್ಷಣಿಕ ವಿವರ (Education Qualification):

ಯಾವುದೇ ಉನ್ನತ ಹುದ್ದೆ ಪಡೆಯಲು ಉತ್ತಮ ಶಿಕ್ಷಣ ಮುಖ್ಯ. ಇಸ್ರೋದ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ನೋಡುವುದಾದರೆ,

  1. ಇಂಜಿನಿಯರಿಂಗ್ (BE) ಪದವಿ ಪಡೆದಿರಬೇಕು.
  2. ಎಂ.ಎಸ್ಸಿ (M.Sc).
  3. ಬಿ.ಟೆಕ್(B.Tech) ಪದವಿಯನ್ನು ಶೇಕಡಾ 65% ನಲ್ಲಿ ಉತ್ತಿರ್ಣ ಹೊಂದಿರಬೇಕು.

ಇನ್ನೂ ಉಪಯುಕ್ತ ಮಾಹಿತಿ ಪಡೆಯಲು ಇಸ್ರೋದ ವೆಬ್ಸೈಟ್ ಗೆ ಭೇಟಿ ನೀಡಿ. ಇಸ್ರೋದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕರು ಮತ್ತು ಯುವತಿಯರು 19 ಮೇ 2025 ರ ಒಳಗೆ ಅರ್ಜಿ ಸಲ್ಲಿಸಬೇಕು.

ವಯೋಮಿತಿ ವಿವರ (Age Qualification):

  • ಕನಿಷ್ಠ ವಯಸ್ಸು 18 ವರ್ಷಗಳು.
  • ಗರಿಷ್ಠ ವಯಸ್ಸು 35 ವರ್ಷಗಳು.

ಸಂಪೂರ್ಣ ಮಾಹಿತಿಯನ್ನು ಇಸ್ರೋ ಬಿಡುಗಡೆ ಮಾಡಿದ ನೇಮಕಾತಿ ಅಧಿಸೂಚನೆ ನೋಡಿ ತಿಳಿಯಬಹುದು. ನೀಡಿರುವ ಎಲ್ಲಾ ವಿಷಯವನ್ನು ಸರಿಯಾಗಿ ಓದಿಕೊಂಡು ಅರ್ಜಿ ನಮೂನೆ ಭರ್ತಿ ಮಾಡಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಸ್ರೋದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಇಸ್ರೋ ವೆಬ್ಸೈಟ್ ವಿಳಾಸ ಇಲ್ಲಿ ಕ್ಲಿಕ್ ಮಾಡಿ.

ISRO Recruitment 2025 : ಬೇಕಾಗುವ ಪ್ರಮುಖ ದಾಖಲೆಗಳು.

ಇಸ್ರೋದಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ಕೊಟ್ಟಿರುವ ದಾಖಲೆಗಳು ಇದೆಯೇ ಎಂಬುದನ್ನು ತಿಳಿದುಕೊಳ್ಳಿ. ಪ್ರಮುಖ ದಾಖಲೆಗಳನ್ನು ನೋಡೋಣ.

  • ಆಧಾರ್ ಕಾರ್ಡ್ (AAdhar Card).
  • ಚುನಾವಣಾ ಗುರುತಿನ ಚೀಟಿ (Election Identity Card).
  • ಆದಾಯ ದೃಡೀಕರಣ ಪತ್ರ (Income Certificate).
  • ಜಾತಿ ಪ್ರಮಾಣ ಪತ್ರ (Caste Certificate).
  • ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks Card).
  • ಪಿಯುಸಿ ಅಂಕಪಟ್ಟಿ (PUC Marks Card).
  • ಪದವಿ ಪ್ರಮಾಣ ಪತ್ರಗಳು (Degree Certificate).
  • ಪದವಿ ಅಂಕಪಟ್ಟಿಗಳು (Degree Marks Card).

ಈ ಎಲ್ಲಾ ದಾಖಲೆ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಇದನ್ನೂ ಓದಿ : ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ.

ISRO Recruitment 2025 : ಅರ್ಜಿ ಶುಲ್ಕ ಮತ್ತು ವೇತನದ ಮಾಹಿತಿ.

ISRO Recruitment 2025 : ಹುದ್ದೆಗಳಿಗೆ ಸಂಬಂದಿಸಿದ ಹಾಗೆ ಎಷ್ಟು ಅರ್ಜಿ ಶುಲ್ಕ ಪಾವತಿಸಬೇಕು ಎಂಬುದನ್ನು ನೋಡೋಣ. ಭಾರತದ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳಿಗೆ ರೂ.250 ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಲ್ಲಾ ವರ್ಗದವರಿಗೂ ಸಹ ಒಂದೇ ಶುಲ್ಕ ಆಗಿರುತ್ತದೆ.

ಹಾಗೆ ವೇತನ ಶ್ರೇಣಿ ತಿಂಗಳಿಗೆ ರೂ.56,100 ಬೇಸಿಕ್ ಸ್ಯಾಲರಿ ನೀಡಲಾಗುವುದು. ವಾರ್ಷಿಕವಾಗಿ ವೇತನ ಜಾಸ್ತಿ ಆಗುವ ಸಾಧ್ಯತೆ ಇರುತ್ತದೆ.

ISRO Recruitment 2025 : ಇಸ್ರೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ISRO Recruitment 2025

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನ ಅನುಸರಿಸಿ.

  • ಮೊದಲಿಗೆ ಇಸ್ರೋ (ISRO) ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ವೆಬ್ಸೈಟ್ ಓಪನ್ ಆದಮೇಲೆ ಮುಖಪುಟದಲ್ಲಿ ಕಾಣುವ ನೇಮಕಾತಿ2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಆಗಬೇಕು.
  • ಹಾಗೆ OTP ನಮೂದಿಸಿ, ಪಾಸ್ ವರ್ಡ್ ಸೆಟ್ ಮಾಡಬೇಕು.
  • ರಿಜಿಸ್ಟರ್ ಆದಮೇಲೆ ನೀವು ನೀಡಿದ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಹಾಕಿ ಲಾಗಿನ್ ಮಾಡಿ.
  • ಆಮೇಲೆ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ.
  • ನಂತರ ಅಪ್ಲಿಕೇಶನ್ ನಲ್ಲಿ ಕೇಳಿರುವ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಎಂಟ್ರಿ ಮಾಡಿ.
  • ವಯಕ್ತಿಕ ವಿವರಗಳನ್ನು ಸರಿಯಾಗಿ ನಮೂದಿಸಿ. ಹೆಸರು, ವಿಳಾಸ ಇತ್ಯಾದಿ.
  • ಶೈಕ್ಷಣಿಕ ಅರ್ಹತೆ ವಿವರವನ್ನು ಎಂಟ್ರಿ ಮಾಡಬೇಕು.
  • ನಂತರ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಆಮೇಲೆ ಅರ್ಜಿ ಶುಲ್ಕ ಪಾವತಿಸಿ. ರಶೀದಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ನಂತರ ಮತ್ತೊಮ್ಮೆ ನಮೂದಿಸಿ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಿ.
  • ನೀಡಿರುವ ಮಾಹಿತಿ ಸರಿಯಾಗಿದ್ದರೆ submit ಬಟನ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಪ್ರಿಂಟ್ ಓಟ್ ತೆಗೆದುಕೊಳ್ಳಿ.

ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

Leave a Reply

Your email address will not be published. Required fields are marked *