Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ.

Kisan Credit Card

Kisan Credit Card : ಭಾರತ ಸರ್ಕಾರ ಜಾರಿಗೆ ತಂದಿರುವ ಕಿಸಾನ್ ಕ್ರೆಡಿಟ್ ಕಾರ್ಡ್ ರೈತರ ಕೃಷಿ ಚಟುವಟಿಕೆಗೆ ಸಾಲ ನೀಡುವ ಮಹತ್ವದ ಯೋಜನೆಯಾಗಿದೆ.

ಭಾರತ ಸರ್ಕಾರವು ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ದೇಶದ ರೈತರ ಸಂಕಷ್ಟವನ್ನು ಪರಿಹರಿಸಲು, ರೈತರನ್ನು ಆರ್ಥಿಕವಾಗಿ ಬಲಗೊಳಿಸಲು ಈ ಯೋಜನೆ ಸಹಾಯ ಮಾಡುತ್ತದೆ. ರೈತರಿಗೆ ಅವರ ಕೃಷಿ ಚಟುವಟಿಕೆಗೆ ಬೇಕಾದ ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶ ಹೊಂದಿದೆ. ಭಾರತ ಸರ್ಕಾರವು ಶೇಕಡಾ 2% ಬಡ್ಡಿಯೊಂದಿಗೆ ಸಾಲ ನೀಡುತ್ತದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡುವುದರಿಂದ 3% ಪ್ರೊತ್ಸಹವನ್ನು ಪಡೆಯಬಹುದು. ರೈತರ ಕೃಷಿ ಸಂಬಂಧಿತ ಮತ್ತು ಕೃಷಿಯೇತರ ಕೆಲಸ ಕಾರ್ಯಗಳಿಗೆ ಸಹಾಯವಾಗಲು ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಈ ಲೇಖನದಲ್ಲಿ ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ನೀಡುವ ಪ್ರಯತ್ನ ಮಾಡಲಾಗಿದೆ. ಈ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ಅಗತ್ಯ ದಾಖಲಾತಿಗಳು, ಬೇಕಾದ ಅರ್ಹತೆ, ಪ್ರಯೋಜನಗಳು ಎಲ್ಲಾ ಮಾಹಿತಿಯನ್ನು ನೀಡಿದ್ದೇವೆ.

Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಸಂಪೂರ್ಣ ಮಾಹಿತಿ.

Kisan Credit Card
Kisan Credit Card

Kisan Credit Card : ಭಾರತ ಸರ್ಕಾರವು ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ. ರೈತರ ಕೃಷಿ ಸಂಬಂಧಿತ ಮತ್ತು ಕೃಷಿಯೇತರ ಕೆಲಸ ಕಾರ್ಯಗಳಿಗೆ ಸಹಾಯವಾಗಲು ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಅಗತ್ಯ ಸಾಲವನ್ನು ನೀಡುತ್ತದೆ.

  • ಯೋಜನೆ ಹೆಸರು : ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card).
  • ಉದ್ದೇಶ : ಕೃಷಿಗೆ ಸಾಲ ನೀಡುವುದು.

ರೈತರು ಬೆಳೆಯುವ ಬೆಳೆಗೆ ಅಲ್ಪಾವಧಿ ಸಾಲ ನೀಡುವುದು. ಒಟ್ಟಾರೆಯಾಗಿ ಕೃಷಿ ಚಟುವಟಿಕೆಗೆ ಬೇಕಾದ ಎಲ್ಲಾ ರೀತಿಯ ಆರ್ಥಿಕ ನೆರವು ನೀಡುವುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬೇಕಾದ ದಾಖಲೆಗಳು.

ರೈತರನ್ನು ಆರ್ಥಿಕವಾಗಿ ಬಲಗೊಳಿಸಲು ಈ ಯೋಜನೆ ಸಹಾಯ ಮಾಡುತ್ತದೆ. ರೈತರಿಗೆ ಅವರ ಕೃಷಿ ಚಟುವಟಿಕೆಗೆ ಬೇಕಾದ ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಕಿಸಾನ್ ಕಾರ್ಡ್ ಪಡೆಯಲು ಬೇಕಾದ ದಾಖಲೆಗಳನ್ನು ನೋಡೋಣ.

  1. ಆಧಾರ್ ಕಾರ್ಡ್ (Aadhar Card).
  2. ಭಾವಚಿತ್ರ 2 (Photos).
  3. ಚುನಾವಣಾ ಗುರುತಿನ ಚೀಟಿ(Election Identity Card).
  4. ಚಾಲನಾ ಪರವಾನಿಗೆ (Driving Licence).
  5. ಭೂ ಹಿಡುವಳಿ ಪ್ರಮಾಣ ಪತ್ರ.
  6. ಆದಾಯ ಪ್ರಮಾಣ ಪತ್ರ (Income Certificate).

ಭಾರತ ಸರ್ಕಾರವು ಶೇಕಡಾ 2% ಬಡ್ಡಿಯೊಂದಿಗೆ ಸಾಲ ನೀಡುತ್ತದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡುವುದರಿಂದ 3% ಪ್ರೊತ್ಸಹವನ್ನು ಪಡೆಯಬಹುದು. ರೈತರ ಕೃಷಿ ಸಂಬಂಧಿತ ಮತ್ತು ಕೃಷಿಯೇತರ ಕೆಲಸ ಕಾರ್ಯಗಳಿಗೆ ಸಹಾಯವಾಗಲು ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಯಾವುದೇ ಬ್ಯಾಂಕ್  ಅನ್ನು ಸಂಪರ್ಕಿಸಿ ಸಹಾಯ ಪಡೆಯಲು ಅವಕಾಶ ಇರುತ್ತದೆ.

ಇದನ್ನೂ ಓದಿ : ಗಂಗಾ ಕಲ್ಯಾಣ ಯೋಜನೆ ಮಾಹಿತಿ.

Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ.

Kisan Credit Card

ರೈತರ ಕೃಷಿ ಸಂಬಂಧಿತ ಮತ್ತು ಕೃಷಿಯೇತರ ಕೆಲಸ ಕಾರ್ಯಗಳಿಗೆ ಸಹಾಯವಾಗಲು ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನೋಡೋಣ. ಅರ್ಜಿಯನ್ನು ಆನ್ಲೈನ್ ಮೂಲಕ ಮತ್ತು ಆಫ್ ಲೈನ್ ಮೂಲಕ ಸಹ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ (Online Application Method) :

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೊದಲು ಬ್ಯಾಂಕ್ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಮುಖಪುಟ ತೆರೆದ ಮೇಲೆ ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ.
  • ಮುಖಪುಟ ತೆರೆದ ನಂತರ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಂಬುದನ್ನು ಆಯ್ಕೆ ಮಾಡಬೇಕು.
  • ಆಯ್ಕೆ ಮಾಡಿದ ಮೇಲೆ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ.
  • ಅಪ್ಲಿಕೇಶನ್ ತೆರೆದ ನಂತರ ನಿಮ್ಮ ಸಂಪೂರ್ಣ ವಿವರಗಳನ್ನು ಎಂಟ್ರಿ ಮಾಡಬೇಕು. ಅಂದರೆ ಹೆಸರು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಹಳ್ಳಿಯ ಹೆಸರು ಮತ್ತು ಸಂಪೂರ್ಣ ವಿಳಾಸ  ಎಲ್ಲವನ್ನು ನಮೂದಿಸಬೇಕು.
  • ವೈಯಕ್ತಿಕ ವಿವರವನ್ನು ನಮೂದಿಸಿ. ಜಮೀನಿನ ಮಾಹಿತಿ, RTC ವಿವರಗಳನ್ನು ಸರಿಯಾಗಿ ಎಂಟ್ರಿ ಮಾಡಿ.
  • ನಂತರ ನಿಮ್ಮ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಹೀಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಿದ ಮೇಲೆ ಅಧಿಕಾರಿಗಳು ಅದನ್ನು ಪರಿಶೀಲನೆ ಮಾಡುತ್ತಾರೆ.
  • ಎಲ್ಲಾ ಮಾಹಿತಿ ಸರಿ ಇದ್ದರೆ, ಕ್ರೆಡಿಟ್ ಕಾರ್ಡ್ ಅನ್ನು ಇಶು ಮಾಡುತ್ತಾರೆ. ಹಾಗಾಗಿ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೀಡಿ.
  • ಯಾವುದೇ ಸುಳ್ಳು ಮಾಹಿತಿ ನೀಡಿದರೆ, ಕಾರ್ಡ್ ಸಿಗುವುದಿಲ್ಲ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ (Offline Application Method) :

  1. ಮೊದಲು ನೀವು ನಿಮ್ಮ ಬ್ಯಾಂಕ್ ಅನ್ನು ಆಯ್ಕೆ ಮಾಡಿ. ಭೇಟಿ ನೀಡಿ.
  2. ನಂತರ ಅರ್ಜಿ ನಮೂನೆ ಡೌನ್ಲೋಡ್ ಮಾಡಿ.
  3. ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  4. ಅಗತ್ಯ ದಾಖಲೆಗಳನ್ನು ಸಲ್ಲಿಸಿ.
  5. ಹೀಗೆ ಎರಡು ರೀತಿಯಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಇದೆ.

Kisan Credit Card : ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನಗಳು.

ಈ ಕಾರ್ಡ್ ನಿಂದ ಏನೆಲ್ಲಾ ಪ್ರಯೋಜನ ಪಡೆಯಬಹುದು ಎಂಬುದನ್ನು ತಿಳಿದುಕೊಳ್ಳೋಣ.

  • ರೈತರು ಬೆಳೆಯುವ ಬೆಳೆಗೆ ಅಲ್ಪಾವಧಿ ಸಾಲ ನೀಡುವುದು.
  • ಬೆಳೆ ವಿಮೆ ಪಡೆಯಲು ಅವಕಾಶ ಇರುತ್ತದೆ.
  • ಪ್ರತಿ ವರ್ಷ ಸರಿಯಾಗಿ ಸಾಲ ಮರುಪಾವತಿ ಮಾಡಿದವರಿಗೆ ಮುಂದಿನ ವರ್ಷದ ಸಾಲದ ಮಿತಿಯನ್ನು ಶೇಕಡಾ 10% ಹೆಚ್ಚಿಸುವುದು.
  • ಕಿಸಾನ್ ಕಾರ್ಡ್ ನ ಸಾಲದ ಅವಧಿ 5 ವರ್ಷಗಳು.
  • ಭೂ ಅಭಿವೃದ್ಧಿಗೆ ಹಣಕಾಸಿನ ಸಹಾಯ ಸಿಗುತ್ತದೆ.
  • ಸಣ್ಣ ನೀರಾವರಿ ಸೌಲಭ್ಯ ಪಡೆಯಲು ಸಹ ಸಾಲ ನೀಡಲಾಗುವುದು.
  • ಕೃಷಿ ಉಪಕರಣ ಖರೀದಿ ಮಾಡಲು ಆರ್ಥಿಕ ನೆರವು ನೀಡುವುದು.

ಒಟ್ಟಾರೆಯಾಗಿ ಹೇಳುವುದಾದರೆ, ಕೃಷಿ ಕ್ಷೇತ್ರದ ಪ್ರಗತಿ ಸಾದಿಸುವುದು. ಭಾರತ ಸರ್ಕಾರವು ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ದೇಶದ ರೈತರ ಸಂಕಷ್ಟವನ್ನು ಪರಿಹರಿಸಲು, ರೈತರನ್ನು ಆರ್ಥಿಕವಾಗಿ ಬಲಗೊಳಿಸಲು ಈ ಯೋಜನೆ ಸಹಾಯ ಮಾಡುತ್ತದೆ. ರೈತರಿಗೆ ಅವರ ಕೃಷಿ ಚಟುವಟಿಕೆಗೆ ಬೇಕಾದ ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶ ಹೊಂದಿದೆಕೃಷಿಗೆ ಸಂಬಂದಿಸಿದ ಎಲ್ಲಾ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಮಾಡುವುದು. ರೈತರ ಅಭಿವೃದ್ಧಿಗೆ ಸಹಕಾರ ನೀಡುವುದು.

ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

 

Leave a Reply

Your email address will not be published. Required fields are marked *