Mysore anganwadi recruitment 2025.

Mysore anganwadi recruitment 2025

Mysore anganwadi recruitment 2025 : ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ (PUC) ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ,ಕೃಷ್ಣರಾಜನಗರ, ಪಿರಿಯಾಪಟ್ಟಣ,ಮೈಸೂರು ನಗರ ಮತ್ತು ಗ್ರಾಮೀಣ ಪ್ರದೇಶ,ನಂಜನಗೂಡು,ಬಿಳಿಗೆರೆ, ಹುಣಸೂರು, ಹೆಚ್.ಡಿ. ಕೋಟೆ ಹಾಗೂ ಇತರೆ ಕಡೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 319 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಈ ಲೇಖನದಲ್ಲಿ ನಾವು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಹೇಗೆ, ಏಲ್ಲಿ ಮತ್ತು ಬೇಕಾಗುವ ದಾಖಲೆಗಳು,ವಿದ್ಯಾರ್ಹತೆ ಮತ್ತು ವಯೋಮಿತಿ, ಇತ್ಯಾದಿ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ದಯವಿಟ್ಟು ಲೇಖನ ಪೂರ್ತಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

Mysore anganwadi recruitment 2025 : ಹುದ್ದೆಗಳ ಸಂಪೂರ್ಣ ಮಾಹಿತಿ ವಿವರ ಇಲ್ಲಿದೆ.

Mysore anganwadi recruitment 2025
Mysore anganwadi recruitment 2025

Mysore anganwadi recruitment 2025 : ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಮಾಹಿತಿಯನ್ನು ತಿಳಿಯೋದು ಬಹಳ ಮುಖ್ಯ.

  • ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (women and child development department).
  • ಹುದ್ದೆಗಳು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು. (Anganwadi teachers and helpers).
  • ಒಟ್ಟು ಹುದ್ದೆಗಳು : 319.
  • ಅಂಗನವಾಡಿ ಕಾರ್ಯಕರ್ತೆ. ಹುದ್ದೆಗಳ ವಿಂಗಡಣೆ :
  • ಟಿ. ನರಸೀಪುರ : 03 ಹುದ್ದೆಗಳು.
  • ಕೃಷ್ಣರಾಜನಗರ : 04.
  • ಪಿರಿಯಾಪಟ್ಟಣ : 11.
  • ಮೈಸೂರು ನಗರ : 01.
  • ಮೈಸೂರು ಗ್ರಾಮೀಣ ಪ್ರದೇಶ : 06.
  • ನಂಜನಗೂಡು : 10.
  • ಬಿಳಿಗೆರೆ : 06.
  • ಹುಣಸೂರು : 05.
  • ಹೆಚ್.ಡಿ. ಕೋಟೆ : 22.
  • ಒಟ್ಟು ಅಂಗನವಾಡಿ ಕಾರ್ಯಕರ್ತೆ 68 ಹುದ್ದೆಗಳು ಖಾಲಿ ಇವೆ. ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಿ.
  • ಅಂಗನವಾಡಿ ಸಹಾಯಕಿಯರ ಹುದ್ದೆಗಳು : (Helpers).
  • ಟಿ. ನರಸೀಪುರ : 28 ಹುದ್ದೆಗಳು.
  • ಕೃಷ್ಣರಾಜನಗರ : 22.
  • ಪಿರಿಯಾಪಟ್ಟಣ : 57.
  • ಮೈಸೂರು ನಗರ : 14.
  • ಮೈಸೂರು ಗ್ರಾಮೀಣ ಪ್ರದೇಶ : 12.
  • ನಂಜನಗೂಡು : 31.
  • ಬಿಳಿಗೆರೆ : 32.
  • ಹುಣಸೂರು : 26.
  • ಹೆಚ್.ಡಿ. ಕೋಟೆ : 29.
  • ಒಟ್ಟು 251 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ (PUC) ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜೂನ್ 2025.
  • ಅರ್ಜಿ ಸಲ್ಲಿಕೆ ಪ್ರಾರಂಭ : 16 ಮೇ 2025.
  • ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ (PUC).
  • ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್(Online).
  • ವಯೋಮಿತಿ : 19 ರಿಂದ 35 ವರ್ಷಗಳು.
  • ವಯೋಮಿತಿ ಸಡಿಲಿಕೆ : ವಿಕಲಚೇತನರಿಗೆ 10 ವರ್ಷ.

ಮೈಸೂರು ಜಿಲ್ಲೆಯ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಮ್ಮ ಊರಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದು ಒಂದು ಸುವರ್ಣ ಅವಕಾಶ ಆಗಿದೆ.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Mysore anganwadi recruitment 2025 : ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.

ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆಯನ್ನು ತಿಳಿಯೋಣ.

  • ಶೈಕ್ಷಣಿಕ ಅರ್ಹತೆ (Education Qualification) :

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಪಾಸಾಗಿರಬೇಕು. ಕಡ್ಡಾಯವಾಗಿ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರೆಯಲು ಬರಬೇಕು.

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ(SSLC) ಉತ್ತಿರ್ಣರಾಗಿರಬೇಕು. ಈ ಶೈಕ್ಷಣಿಕ ಅರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (women and child development department) ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. WCD ಇಲಾಖೆ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.

  • ವಯೋಮಿತಿ ವಿವರ (Age Qualification) :

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ವಯಸ್ಸು ಮಿತಿ ನೋಡೋಣ.

  1. ಕನಿಷ್ಠ 19 ವರ್ಷಕ್ಕಿಂತ ಮೇಲೆ ಇರಬೇಕು.
  2. ಗರಿಷ್ಠ 35 ವರ್ಷದ ಒಳಗೆ ಇರಬೇಕು.
  3. ವಯೋಮಿತಿ ಸಡಿಲಿಕೆ ನೋಡುವುದಾದರೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯಸ್ಸಿನ ಸಡಿಲಿಕೆ ಇರುತ್ತದೆ. 

ಹೆಚ್ಚಿನ ಮಾಹಿತಿಯನ್ನು ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (women and child development department) ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು.

Mysore anganwadi recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು.

  1. ಆಧಾರ್ ಕಾರ್ಡ್ (Aadhar card).
  2. ಚುನಾವಣಾ ಗುರುತಿನ ಚೀಟಿ (Election Identity Card).
  3. ಜಾತಿ ಪ್ರಮಾಣ ಪತ್ರ (Caste Certificate).
  4. ಆದಾಯ ದೃಡೀಕರಣ ಪತ್ರ (Income Certificate).
  5. ಎಸ್.ಎಸ್.ಎಲ್.ಸಿ ಅಂಕಪಟ್ಟಿ(SSLC Marks Card).
  6. ಪಿಯುಸಿ ಅಂಕಪಟ್ಟಿ (PUC marks card).

ಇವೆಲ್ಲಾ ದಾಖಲೆಗಳನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

Mysore anganwadi recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  • ಮೊದಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
  • ಮುಖಪುಟ ತೆರೆದ ನಂತರ ಅರ್ಜಿ ನಮೂನೆ ಮೇಲೆ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ತೆರೆದ ಮೇಲೆ ನಿಮ್ಮ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
  • ನಂತರ ನಿಮ್ಮ ಶೈಕ್ಷಣಿಕ ವಿವರವನ್ನು ನಮೂದಿಸಬೇಕು.
  • ಆಮೇಲೆ ಕೇಳಿರುವ ಎಲ್ಲಾ ಮಾಹಿತಿಯನ್ನು ಎಂಟ್ರಿ ಮಾಡಿ.
  • ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನಮೂದಿಸಿದ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ.
  • ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ, ಅರ್ಜಿ ಸಲ್ಲಿಸುವ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.

ಮೈಸೂರು ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ (PUC) ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ,ಕೃಷ್ಣರಾಜನಗರ, ಪಿರಿಯಾಪಟ್ಟಣ,ಮೈಸೂರು ನಗರ ಮತ್ತು ಗ್ರಾಮೀಣ ಪ್ರದೇಶ,ನಂಜನಗೂಡು,ಬಿಳಿಗೆರೆ, ಹುಣಸೂರು, ಹೆಚ್.ಡಿ. ಕೋಟೆ ಹಾಗೂ ಇತರೆ ಕಡೆಗಳಲ್ಲಿ ಹುದ್ದೆಗಳು ಖಾಲಿ ಇವೆ.

ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

 

Leave a Reply

Your email address will not be published. Required fields are marked *