NTET 2025 ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಅಹ್ವಾನ.

NTET 2025

NTET 2025 ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ(NTA) ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

2025 ರಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ನಡೆಸುವ ಪರೀಕ್ಷೆ “ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-NTET” ಇದನ್ನೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ (NTA)ಯಿಂದ ನಡೆಸಲಾಗುವುದು. ಭಾರತೀಯ ವೈದ್ಯಕೀಯ ಮತ್ತು ಹೊಮಿಯೋಪಾತಿಯಲ್ಲಿ ಶಿಕ್ಷಕರಾಗಲು ಸ್ನಾತಕೋತ್ತರ ಪದವೀಧರರಿಗೆ ಅರ್ಹತೆಗಾಗಿ ಈ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ 17 ಜುಲೈ 2025 ರಂದು ನಡೆಯಲಿದೆ ಎಂದು NTA ಪ್ರಾಧಿಕಾರ ತಿಳಿಸಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 23 ಜೂನ್ 2025 ರವರೆಗೆ ಅವಕಾಶ ಇರುತ್ತದೆ. ಈಗಾಗಲೇ 04 ಜೂನ್ 2025 ರಿಂದ ಅಪ್ಲಿಕೇಶನ್ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಈ ಲೇಖನದಲ್ಲಿ ನಾವು ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ, ಏಲ್ಲಿ ಮತ್ತು ಬೇಕಾಗುವ ಪ್ರಮುಖ ದಾಖಲೆಗಳು, ವಯೋಮಿತಿ, ಅರ್ಹತಾ ಮಾನದಂಡಗಳು ಹಾಗೂ ಅರ್ಜಿ ಶುಲ್ಕ ಹೀಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

NTET 2025 ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

NTET 2025
NTET 2025

2025 ರಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ನಡೆಸುವ ಪರೀಕ್ಷೆ “ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-NTET” ಇದನ್ನೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ (NTA)ಯಿಂದ ನಡೆಸಲಾಗುವುದು. ಇದರ ಬಗೆಗಿನ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ.

  • ಸಂಸ್ಥೆಯ ಹೆಸರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA).
  • ಪರೀಕ್ಷೆ ಹೆಸರು : “ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-NTET”.
  • ಅರ್ಜಿ ಸಲ್ಲಿಕೆ ಪ್ರಾರಂಭ 04 ಜೂನ್ 2025.
  • ಅರ್ಜಿ ಸಲ್ಲಿಕೆ ಕೊನೆಯ ದಿನ 23 ಜೂನ್ 2025.
  • ಅರ್ಜಿ ಶುಲ್ಕ ಪಾವತಿಸಲು ಕಡೆ ದಿನ 24 ಜೂನ್ 2025.
  • ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ.
  • ಆಯುರ್ವೇದ BAMS, MD, MS.
  • ಹೊಮಿಯೋಪತಿ MD, BHMS.
  • ಯುನಾನಿ MD, BUMS.
  • ಜೀವರಾಸಾಯನಶಾಸ್ತ್ರ.
  • ಶರೀರಶಾಸ್ತ್ರ
  • ಅಂಗರಚನಾಶಾಸ್ತ್ರ .
  • ಸಾರ್ವಜನಿಕ ಅರೋಗ್ಯದಲ್ಲಿ ಸ್ನಾತಕೋತ್ತರ ಪದವಿ.
  • ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ (Online).
  • ಅರ್ಜಿ ಶುಲ್ಕ : ಸಾಮಾನ್ಯ ವರ್ಗ ರೂ.4000 ಅರ್ಜಿ ಶುಲ್ಕ.
  • EWS ಮತ್ತು ಒಬಿಸಿ-ಎನ್.ಸಿ.ಎಲ್ ವರ್ಗಕ್ಕೆ ರೂ.3,500.
  • ಪರಿಶಿಷ್ಟ ಜಾತಿಯವರಿಗೆ ರೂ.300.
  • ಪರಿಶಿಷ್ಟ ಪಂಗಡದವರಿಗೆ ರೂ.300.
  • Pwd, ತೃತೀಯ ಲಿಂಗ ವರ್ಗಕ್ಕೆ ರೂ.300.

ಹೆಚ್ಚಿನ ಮಾಹಿತಿಯನ್ನು ಪಡೆಯಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಅಥವಾ ಸಂಸ್ಥೆಯಿಂದ ಹೊರಡಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು.

Important Massages : ಪ್ರತಿ ದಿನದ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳ ಸಂಪೂರ್ಣ ಮಾಹಿತಿ ಹಾಗೂ ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿರಿ.

ನಮ್ಮ ವಾಟ್ಸಪ್ಪ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

NTET 2025 ಪರೀಕ್ಷೆಗೆ ನೊಂದಣಿ ಮಾಡಲು ಇರಬೇಕಾದ ಅರ್ಹತಾ ಮಾನದಂಡಗಳು.

NTET 2025

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ(NTA) ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯೋಣ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

  1. ಆಯುರ್ವೇದ BAMS, MD, MS.
  2. ಹೊಮಿಯೋಪತಿ MD, BHMS.
  3. ಯುನಾನಿ MD, BUMS.
  4. ಜೀವರಾಸಾಯನಶಾಸ್ತ್ರ.
  5. ಶರೀರಶಾಸ್ತ್ರ
  6. ಅಂಗರಚನಾಶಾಸ್ತ್ರ .

ಸಾರ್ವಜನಿಕ ಅರೋಗ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಸಹ ಅಪ್ಲಿಕೇಶನ್ ಹಾಕಲು ಅವಕಾಶ ಇರುತ್ತದೆ. ಭಾರತೀಯ ವೈದ್ಯಕೀಯ ಶಿಕ್ಷಣ ಭೋಧಿಸಲು ಅರ್ಹತೆ ಪಡೆಯಲು ಈ ಪರೀಕ್ಷೆ ಬರೆಯಬೇಕು. ಹೊಮಿಯೋಪತಿಯಲ್ಲಿ ಶಿಕ್ಷಕರಾಗಲು ಸ್ನಾತಕೋತ್ತರ ಅಭ್ಯರ್ಥಿಗಳಿಗೆ ಅರ್ಹತೆ ಪಡೆಯಲು NTET ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 17 ಜುಲೈ 2025 ರಂದು ನಡೆಯಲಿದೆ. ಹಾಗಾಗಿ ಅರ್ಜಿ ಹಾಕುವ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅಪ್ಲಿಕೇಶನ್ ಸಲ್ಲಿಸಬೇಕು. ಏಕೆಂದರೆ ಎಲ್ಲರೂ ಕೊನೆಯ ಸಮಯದಲ್ಲಿ ಅರ್ಜಿ ನಮೂನೆ ತುಂಬಲು ಮುಂದಾದರೆ ವೆಬ್ಸೈಟ್ ಬ್ಯುಸಿ ಅಥವಾ ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚಿಗೆ ಇರುವುದರಿಂದ ಮೊದಲು ಅಪ್ಲಿಕೇಶನ್ ಹಾಕಿದರೆ ಈ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಅವಕಾಶ ಇರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. NTA ಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

NTET 2025 ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಧಾನ.

NTET 2025
NTET 2025

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 17 ಜುಲೈ 2025 ರಂದು ನಡೆಯಲಿದೆ. ಹಾಗಾಗಿ ಅರ್ಜಿ ಹಾಕುವ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅಪ್ಲಿಕೇಶನ್ ಸಲ್ಲಿಸಿ. ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  • ಮೊದಲು NTA ದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
  • ಮುಖಪುಟ ತೆರೆದ ನಂತರ “NTET 2025” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆದಮೇಲೆ ನಿಮ್ಮ ಇಮೇಲ್ ಐಡಿ ನಮೂದಿಸಿ.
  • ನಂತರ ನಿಮ್ಮ ಮೊಬೈಲ್ ನಂಬರ್ ಎಂಟ್ರಿ ಮಾಡಬೇಕು.
  • ಮೊಬೈಲ್ ನಂಬರ್ ಗೆ ಬರುವ OTP ಹಾಕಿ, ಪಾಸ್ವರ್ಡ್ ಸೆಟ್ ಮಾಡಿಕೊಳ್ಳಿ.
  • ಪಾಸ್ವರ್ಡ್ ಸೆಟ್ ಆದಮೇಲೆ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ.
  • ರಿಜಿಸ್ಟರ್ ಆದಮೇಲೆ ಮತ್ತೆ ಲಾಗಿನ್ ಮಾಡಿಕೊಳ್ಳಿ.
  • ಅಪ್ಲಿಕೇಶನ್ ತೆರೆದ ಮೇಲೆ ನಿಮ್ಮ ವೈಯಕ್ತಿಕ ವಿವರ ನಮೂದಿಸಿ.
  • ಮುಂದೆಸಾಗಿ ನಿಮ್ಮ ಶೈಕ್ಷಣಿಕ ಅರ್ಹತೆಯನ್ನು ನಮೂದಿಸಬೇಕು.
  • ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ನೀಡಿರುವ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲನೆ ಮಾಡಿ.
  • ಎಲ್ಲಾ ಮಾಹಿತಿ ಸರಿ ಇದ್ದರೆ, “ಅರ್ಜಿ ಸಲ್ಲಿಸು” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ನಂತರ ಅಪ್ಲಿಕೇಶನ್ ಅನ್ನು ಪ್ರಿಂಟ್ ಓಟ್ ತೆಗೆದುಕೊಳ್ಳಿ.

ಗಮನಿಸಿ, ನೀವು ರಿಜಿಸ್ಟರ್ ಆಗುವಾಗ ನೀಡಿರುವ ಇಮೇಲ್ ಐಡಿ (Email ID) ಮತ್ತು ಪಾಸ್ವರ್ಡ್ (Password) ಗಳನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ. ಏಕೆಂದರೆ ನೀವು ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವಾಗ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ.

NTET 2025 ಪರೀಕ್ಷೆಗೆ ಅರ್ಜಿ ಶುಲ್ಕದ ವಿವರ.

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 17 ಜುಲೈ 2025 ರಂದು ನಡೆಯಲಿದೆ.ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಅರ್ಜಿ ಶುಲ್ಕದ ಮಾಹಿತಿಯನ್ನು ತಿಳಿದುಕೊಳ್ಳೋಣ.

  1. ಸಾಮಾನ್ಯ ವರ್ಗ ರೂ.4000 ಅರ್ಜಿ ಶುಲ್ಕ.
  2. EWS ಮತ್ತು ಒಬಿಸಿ-ಎನ್.ಸಿ.ಎಲ್ ವರ್ಗಕ್ಕೆ ರೂ.3,500.
  3. ಪರಿಶಿಷ್ಟ ಜಾತಿಯವರಿಗೆ ರೂ.300.
  4. ಪರಿಶಿಷ್ಟ ಪಂಗಡದವರಿಗೆ ರೂ.300.
  5. Pwd, ತೃತೀಯ ಲಿಂಗ ವರ್ಗಕ್ಕೆ ರೂ.300.

ಹೆಚ್ಚಿನ ಮಾಹಿತಿಯನ್ನು ಪಡೆಯಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಅಥವಾ ಸಂಸ್ಥೆಯಿಂದ ಹೊರಡಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ವಿಶೇಷ ಸೂಚನೆ : ನಮ್ಮ “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ಸುಳ್ಳು ಮಾಹಿತಿಯನ್ನು ಪ್ರಕಟ ಮಾಡುವುದಿಲ್ಲ. ಅಧಿಕೃತ ಮತ್ತು ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟ ಮಾಡುತ್ತೇವೆ. ವಂದನೆಗಳು.

 

 

Leave a Reply

Your email address will not be published. Required fields are marked *