BHEL Recruitment 2025

BHEL Recruitment 2025 ಬಿ.ಹೆಚ್.ಇ.ಎಲ್ ನೇಮಕಾತಿ.

BHEL Recruitment 2025 ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 20 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 20 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ 11 ಜೂನ್ 2025 ಆಗಿರುತ್ತದೆ. ಬಿ.ಹೆಚ್.ಇ.ಎಲ್ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಕ್ವಾಲಿಟಿ ಇಂಜಿನಿಯರ್…

Read More
Arogya Sanjeevini yojana

Arogya Sanjeevini yojana ಅರೋಗ್ಯ ಸಂಜೀವಿನಿ ಯೋಜನೆ.

Arogya Sanjeevini yojana ಅರೋಗ್ಯ ಸಂಜೀವಿನಿ ಯೋಜನೆ(KASS)ಯು ಅರೋಗ್ಯ ಸೇವಾ ಯೋಜನೆಯಾಗಿ ಸರ್ಕಾರಿ ನೌಕರರಿಗೆ ಆಶಾಕಿರಣವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರ ಅರೋಗ್ಯ ಸುರಕ್ಷತೆಗಾಗಿ ಕರ್ನಾಟಕ ಅರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವ ಮುಖ್ಯ ಗುರಿಯನ್ನು ಹೊಂದಿದೆ. ಇದರಿಂದ ನೌಕರರ ಕುಟುಂಬಕ್ಕೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ. ಇದರ ಪ್ರಯೋಜನವನ್ನು ವಿವಿಧ ಇಲಾಖೆಯ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಪಡೆಯಲು ಅರ್ಹತೆ ಹೊಂದಿದ್ದಾರೆ….

Read More
SSC Recruitment 2025

SSC Recruitment 2025 ಹುದ್ದೆಗಳು 2,423.

SSC Recruitment 2025 ಸಿಬ್ಬಂದಿಗಳ ಆಯ್ಕೆ ಆಯೋಗದಿಂದ 2,423 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಜೂನ್ 2025 ಆಗಿರುತ್ತದೆ. ಈಗಾಗಲೇ ಅರ್ಜಿ ಸಲ್ಲಿಕೆ 02 ಜೂನ್ 2025ರಿಂದ ಪ್ರಾರಂಭವಾಗಿದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಎಸ್.ಎಸ್.ಎಲ್.ಸಿ ಇಂದ…

Read More
PMMSY

PMMSY : ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆ.

PMMSY ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆಯು ಭಾರತದ ಮೀನುಗಾರಿಕೆ ವಲಯವನ್ನು ಅಭಿವೃದ್ಧಿ ಪಡಿಸುವ ಒಂದು ಯೋಜನೆಯಾಗಿದೆ. ಭಾರತ ದೇಶದಲ್ಲಿ ಜೀವನಕ್ಕಾಗಿ ಅನೇಕ ರೀತಿಯ ಉದ್ಯೋಗ ಮಾಡುವ ಜನರು ಬಹು ಸಂಖ್ಯೆಯಲ್ಲಿ ಇದ್ದಾರೆ. ಇದರಲ್ಲಿ ಮೀನುಗಾರಿಕೆ ಉದ್ಯೋಗವನ್ನು ಅವಲಂಬಿಸಿ ಜೀವನ ನಡೆಸುವ ಜನರ ಮತ್ತು ಮೀನುಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಭಾರತ ಸರ್ಕಾರ ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆಯನ್ನು ಜಾರಿಗೆ ತಂದಿದೆ. ಭಾರತದ ಮೀನುಗಾರಿಕೆ ವಲಯವನ್ನು ಅಭಿವೃದ್ಧಿ ಪಡಿಸುವ ಒಂದು ಯೋಜನೆಯಾಗಿದೆ. ಜಲಕೃಷಿ ಕ್ಷೇತ್ರಗಳನ್ನು ಅಭಿವೃದ್ಧಿ ಪಡೆಸುವುದು,…

Read More
HPCL Recruitment 2025

HPCL Recruitment 2025 ಒಟ್ಟು 411 ಹುದ್ದೆಗಳು.

HPCL Recruitment 2025 ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 411 ಹುದ್ದೆಗಳ ಭರ್ತಿ ಅರ್ಜಿ ಕರೆಯಲಾಗಿದೆ. ಭಾರತದ ಪ್ರತಿಷ್ಠಿತ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(Hindhustan Petroleum Corporation Limited) ನಲ್ಲಿ ಖಾಲಿ ಇರುವ 411 ಇಂಜಿನಿಯರ್ (Engineer)ಮತ್ತು ಜೂನಿಯರ್ ಎಕ್ಸಿಕ್ಯೂಟಿವ್( Junior Executive) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. 30 ಜೂನ್ 2025 ಆಗಿರುತ್ತದೆ. ಕೊನೆಯ ದಿನಾಂಕ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ…

Read More
Gruha Arogya Yojana

Gruha Arogya Yojana ಮನೆ ಬಾಗಿಲಿಗೆ ಅರೋಗ್ಯ ಸೇವೆ

Gruha Arogya Yojana ರಾಜ್ಯದ ಎಲ್ಲಾ ನಾಗರಿಕರಿಗೂ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ” ಗೃಹ ಆರೋಗ್ಯ” ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಎಲ್ಲಾ ಗ್ರಾಮದ ಮನೆ ಮನೆಗಳಿಗೂ ಭೇಟಿ ನೀಡಿ, ಆರೋಗ್ಯ ತಪಾಸಣೆಯನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದಲ್ಲಿ ವಾಸಿಸುವ ಪ್ರತಿ ಕುಟುಂಬಕ್ಕೆ ಭೇಟಿ ನೀಡಿ, 30 ವರ್ಷಕ್ಕಿಂತ ಹೆಚ್ಚಿನ ವಯಸ್ಸಾದಂತವರನ್ನ ತಪಾಸಣೆಗೆ ಒಳಪಡಿಸುವುದು. ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಅಗತ್ಯವಿದ್ದರೆ ಔಷಧಿಗಳನ್ನು ನೀಡುವುದು, ಅಗತ್ಯವಾದ ಚಿಕಿತ್ಸೆಗೆ…

Read More
ABVKY

ABVKY : ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ.

ABVKY ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಕೇಂದ್ರ ಸರ್ಕಾರದ ನೌಕರರ ರಾಜ್ಯ ವಿಮಾ ನಿಗಮ(ESIC) ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಹಲವು ಜನ ಕಲ್ಯಾಣ ಯೋಜನೆಗಳಲ್ಲಿ ಇದು ಸಹ ಒಂದು ಮಹತ್ವದ ಯೋಜನೆಯಾಗಿದೆ. ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ (ABVKY) ಯನ್ನು ನೌಕರರ ರಾಜ್ಯ ವಿಮಾ ನಿಗಮ(ESIC) ಕೇಂದ್ರ ಸರ್ಕಾರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆ ಮೊದಲು ಪರಿಚಯಿಸಿತು. ಎರಡು ವರ್ಷಗಳ ಅವಧಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಯಿತು. ನಿರುದ್ಯೋಗಿ ವಿಮೆದಾರರಿಗೆ ಪರಿಹಾರವನ್ನು ಒದಗಿಸುವ ಉದ್ದೇಶವನ್ನು…

Read More