SSC CGL Recruitment 2025

SSC CGL Recruitment 2025

SSC CGL Recruitment 2025 ಸಿಬ್ಬಂದಿ ನೇಮಕಾತಿ ಆಯೋಗ 14,582 ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಸರ್ಕಾರದ ಸಚಿವಾಲಯ ಮತ್ತು ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ ಮಾತು ಸಿ 14,582 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಆಯ್ಕೆ ಆಯೋಗ(Staff Selection Commissione-SSC) ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು 09 ಜೂನ್ 2025 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಪ್ಲಿಕೇಶನ್ ಹಾಕಲು ಕೊನೆಯ ದಿನಾಂಕ 04 ಜುಲೈ 2025 ಆಗಿರುತ್ತದೆ. ಎಸ್.ಎಸ್.ಎಲ್.ಸಿ ಯಿಂದ ಪದವಿವರೆಗೆ ಶಿಕ್ಷಣ ಪಡೆದಿರುವ ಅಪ್ಲಿಕೇಶನ್ ಸಲ್ಲಿಸಿ, ಪರೀಕ್ಷೆ ಬರೆಯಲು ಅವಕಾಶ ಇದೆ. ವಯೋಮಿತಿ ಕನಿಷ್ಠ 21 ವರ್ಷದಿಂದ 40 ವರ್ಷಗಳ ಒಳಗೆ ಇರುವ ಅರ್ಹ ಯುವಕ, ಯುವತಿಯರು ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಈ ಲೇಖನದಲ್ಲಿ ನಾವು SSC CGL ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ, ಯಾವ ಯಾವ ಪ್ರಮುಖ ದಾಖಲೆಗಳು ಬೇಕು, ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

SSC CGL Recruitment 2025 ನ ಸಂಪೂರ್ಣ ಮಾಹಿತಿ ಇಲ್ಲಿದೆ.

SSC CGL Recruitment 2025
SSC CGL Recruitment 2025

ಸಿಬ್ಬಂದಿ ನೇಮಕಾತಿ ಆಯೋಗ 14,582 ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

  • ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ(Staff Selection Commissione-SSC).
  • ಅರ್ಜಿ ಸಲ್ಲಿಕೆ ಪ್ರಾರಂಭ : 09 ಜೂನ್ 2025.
  • ಒಟ್ಟು ಹುದ್ದೆಗಳು : 14,582.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04 ಜುಲೈ 2025.
  • ವಯೋಮಿತಿ : ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು.
  • ಶೈಕ್ಷಣಿಕ ಅರ್ಹತೆ : SSLC ಇಂದ ಪದವಿ.
  • ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್(Online).
  • ಅಪ್ಲಿಕೇಶನ್ ಶುಲ್ಕ : ರೂ.100.
  • ತಿದ್ದುಪಡಿ ಶುಲ್ಕ : ಮೊದಲ ಸಲಕ್ಕೆ ರೂ.200.
  • ಎರಡನೇ ಭಾರಿ ರೂ.500 ಶುಲ್ಕ ಪಾವತಿ ಮಾಡಬೇಕು.
  • ಪರೀಕ್ಷೆ ನಡೆಯುವ ಸಾಧ್ಯತೆ : ಆಗಸ್ಟ್ 2025.
  • ಹುದ್ದೆಗಳು ಖಾಲಿ ಇರುವ ಇಲಾಖೆಗಳು :
  • ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ.
  • ರೈಲ್ವೆ ಸಚಿವಾಲಯ.
  • ಸಹಾಯಕ ವಿಭಾಗ ಅಧಿಕಾರಿಗಳು, ಕೇಂದ್ರ ಸಚಿವಾಲಯ ಸೇವೆ.
  • ಇಂಟೆಲಿಜೆನ್ಸ್ ಬ್ಯುರೋ.
  • ವಿದೇಶಾಂಗ ವ್ಯವಹಾರಗಳ ಸಚಿವಾಲಯ.
  • ಸಶಸ್ತ್ರ ಪಡೆಗಳ ಪ್ರಧಾನ ಕಛೇರಿ.
  • ಇತರೆ ಇಲಾಖೆ ಮತ್ತು ಸಂಸ್ಥೆಗಳು.
  • ಪ್ರಮುಖ ದಾಖಲೆಗಳು : ಆಧಾರ್ ಕಾರ್ಡ್.
  • ಚುನಾವಣಾ ಗುರುತಿನ ಚೀಟಿ.
  • ಪಡಿತರ ಚೀಟಿ.
  • ಜಾತಿ ಪ್ರಮಾಣ ಪತ್ರ.
  • ಶೈಕ್ಷಣಿಕ ದಾಖಲೆಗಳು.
  • ಮೊಬೈಲ್ ಸಂಖ್ಯೆ.

ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಸಿಬ್ಬಂದಿ ನೇಮಕಾತಿ ಆಯೋಗ SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ, ಅಥವಾ SSC CGL ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿಕೊಳ್ಳಿ.

Important Massages : ಪ್ರತಿ ದಿನದ ಟ್ರೆಂಡಿಂಗ್ ನ್ಯೂಸ್, ಹೊಸ ಉದ್ಯೋಗಗಳ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗಳನ್ನು ಜಾಯಿನ್ ಆಗಿರಿ.

ನಮ್ಮ ವಾಟ್ಸಪ್ಪ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

SSC CGL Recruitment 2025 ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.

SSC CGL Recruitment 2025

SSC CGL Recruitment 2025 ಕೇಂದ್ರ ಸರ್ಕಾರದ ಸಚಿವಾಲಯ ಮತ್ತು ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ ಮಾತು ಸಿ 14,582 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಆಯ್ಕೆ ಆಯೋಗ(Staff Selection Commissione-SSC) ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ನೋಡೋಣ.

  • ಶೈಕ್ಷಣಿಕ ಅರ್ಹತೆ (Education Qualification) :

ಯಾವುದೇ ಒಂದು ಉನ್ನತ ಹುದ್ದೆ ಪಡೆಯಬೇಕಾದರೆ ಉತ್ತಮ ಶಿಕ್ಷಣ ಪಡೆದಿರುವುದು ಮುಖ್ಯ.

  1. ಎಸ್.ಎಸ್.ಎಲ್.ಸಿ(SSLC).
  2. ಪಿಯುಸಿ(PUC).
  3. ಪದವಿ(Degree).

ಮಾನ್ಯತೆ ಪಡೆದ ಯಾವುದೇ ಅಂಗಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • ವಯೋಮಿತಿ ವಿವರ (Age Qualification) :
  1. ಕನಿಷ್ಠ ವಯಸ್ಸು 21 ವರ್ಷಗಳು.
  2. ಗರಿಷ್ಠ ವಯಸ್ಸು 40 ವರ್ಷಗಳು.
  3. ಪರಿಶಿಷ್ಟ ಜಾತಿ ವರ್ಗಕ್ಕೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
  4. ಪರಿಶಿಷ್ಟ ಪಂಗಡದವರಿಗೆ 5 ವರ್ಷ.
  5. ಒಬಿಸಿ ವರ್ಗಕ್ಕೆ 3 ವರ್ಷಗಳು.
  6. ಪಿಡಬ್ಲ್ಯೂಡಿ ಅಭ್ಯರ್ಥಿಗಳು 10 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಸಿಬ್ಬಂದಿ ನೇಮಕಾತಿ ಆಯೋಗ SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. SSC ಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ.

SSC CGL Recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು.

ಕೇಂದ್ರ ಸರ್ಕಾರದ ಸಚಿವಾಲಯ ಮತ್ತು ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ ಮಾತು ಸಿ 14,582 ಹುದ್ದೆಗಳ ಭರ್ತಿಗೆ ಅಪ್ಲಿಕೇಶನ್ ಹಾಕಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.

  1. ಆಧಾರ್ ಕಾರ್ಡ್(Aadhar card).
  2. ಚುನಾವಣಾ ಗುರುತಿನ ಚೀಟಿ(Election Identity card).
  3. ಪಡಿತರ ಚೀಟಿ(Ration card).
  4. ಜಾತಿ ಪ್ರಮಾಣ ಪತ್ರ(Caste Certificate).
  5. ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC marks card).
  6. ಪಿಯುಸಿ ಅಂಕಪಟ್ಟಿ (PUC markscard).
  7. ಪದವಿ ಪ್ರಮಾಣ ಪತ್ರ (Degree Certificate).
  8. ಪದವಿ ಅಂಕಪಟ್ಟಿಗಳು (Degree Marks cards).

ಇವೆಲ್ಲಾ ದಾಖಲೆಗಳನ್ನು ಹೊಂದಿರುವ ಯುವಕ, ಯುವತಿಯರು ಸಿಬ್ಬಂದಿ ಆಯ್ಕೆ ಆಯೋಗ(Staff Selection Commissione-SSC) ಕರೆದಿರುವ ಹುದ್ದೆಗಳಿಗೆ ಅಪ್ಲಿಕೇಶನ್ ಹಾಕಬಹುದು. ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಎಲ್ಲರೂ ಕೊನೆಯ ಸಮಯದಲ್ಲಿ ಅರ್ಜಿ ನಮೂನೆ ಭರ್ತಿ ಮಾಡಲು ಮುಂದಾದರೆ ವೆಬ್ಸೈಟ್ ಬ್ಯುಸಿ ಅಥವಾ ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಜಾಸ್ತಿ ಇರುತ್ತದೆ. ಹಾಗಾಗಿ ಇದರಿಂದ ತಪ್ಪಿಸಿಕೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಿ.

SSC CGL Recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

SSC CGL Recruitment 2025
SSC CGL Recruitment 2025

ಸಿಬ್ಬಂದಿ ನೇಮಕಾತಿ ಆಯೋಗ 14,582 ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿದುಕೊಳ್ಳೋಣ.

  • ಮೊದಲು SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
  • ಮುಖಪುಟ ತೆರೆದ ನಂತರ “SSC CGL” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ಇಮೇಲ್ ಐಡಿ ಹಾಕಿ.
  • ನಿಮ್ಮ ಮೊಬೈಲ್ ನಂಬರ್ ಹಾಕಿ.
  • ಮೊಬೈಲ್ ನಂಬರ್ ಗೆ ಬರುವ OTP ಎಂಟ್ರಿ ಮಾಡಿ.
  • ಪಾಸ್ ವರ್ಡ್ ಕ್ರಿಯೇಟ್ ಮಾಡಿ, ರಿಜಿಸ್ಟರ್ ಮಾಡಬೇಕು.
  • ರಿಜಿಸ್ಟರ್ ಆದಮೇಲೆ ಮತ್ತೆ ಲಾಗಿನ್ ಮಾಡಬೇಕು.
  • ಅಪ್ಲಿಕೇಶನ್ ತೆರೆದ ನಂತರ ನಿಮ್ಮ ವಯಕ್ತಿಕ ಮಾಹಿತಿಯನ್ನು ನಮೂದಿಸಿ.
  • ನಂತರ ನಿಮ್ಮ ಶೈಕ್ಷಣಿಕ ವಿವರವನ್ನು ಎಂಟ್ರಿ ಮಾಡಿ.
  • ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ, ರಶೀದಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನೀಡಿರುವ ಎಲ್ಲಾ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲನೆ ಮಾಡಬೇಕು.
  • ಎಲ್ಲಾ ಮಾಹಿತಿ ಸರಿ ಇದ್ದರೆ “ಅರ್ಜಿ ಸಲ್ಲಿಸು” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.

ಗಮನಿಸಿ, ನೀವು ರಿಜಿಸ್ಟರ್ ಆಗುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ. ಯಾವುದಾದರು ಪುಸ್ತಕದಲ್ಲಿ ಬರೆದುಕೊಳ್ಳಿ. ಏಕೆಂದರೆ ಮುಂದೆ ನೀವು ಪರೀಕ್ಷೆ ಬರೆಯುವಾಗ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಕಡ್ಡಾಯವಾಗಿ ಈ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಬೇಕಾಗುತ್ತವೆ.

ವಿಶೇಷ ಸೂಚನೆ : ನಮ್ಮ “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ಸುಳ್ಳು ಮಾಹಿತಿಯನ್ನು ಪ್ರಕಟ ಮಾಡುವುದಿಲ್ಲ. ಅಧಿಕೃತ ಮತ್ತು ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟ ಮಾಡುತ್ತೇವೆ. ವಂದನೆಗಳು.

 

 

 

Leave a Reply

Your email address will not be published. Required fields are marked *