SSC Stenographer Recruitment 2025

SSC Stenographer Recruitment 2025

SSC Stenographer Recruitment 2025 ಸಿಬ್ಬಂದಿ ನೇಮಕಾತಿ ಆಯೋಗ 261 ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗ 261 ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ SSC ಈಗಾಗಲೇ ವಿವಿಧ ರೀತಿಯ ಅನೇಕ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಿದ್ದು, ಕೆಲವು ಹುದ್ದೆಗಳಿಗೆ ಪರೀಕ್ಷೆ ಸಹ ನಡೆದಿದೆ. ಅಪ್ಲಿಕೇಶನ್ ಹಾಕಲು ಕೊನೆಯ ದಿನಾಂಕ 26 ಜೂನ್ 2025 ಆಗಿರುತ್ತದೆ. ಪಿಯುಸಿ ಮತ್ತು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರುವ ಅರ್ಹ ಯುವಕ, ಯುವತಿಯರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷದ ಒಳಗೆ ಇರಬೇಕು. ವಯೋಮಿತಿ ಸಡಿಲಿಕೆ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆಗೆ ಅವಕಾಶ ನೀಡಲಾಗಿದೆ. ಹಾಗೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ. ಈ ಲೇಖನದಲ್ಲಿ ನಾವು ಎಸ್ಎಸ್ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ, ಯಾವ ಯಾವ ದಾಖಲೆಗಳು ಬೇಕು, ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನವನ್ನು ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

SSC Stenographer Recruitment 2025 ಹುದ್ದೆಗಳ ಸಂಪೂರ್ಣ ವಿವರಗಳು.

SSC Stenographer Recruitment 2025
SSC Stenographer Recruitment 2025

SSC Stenographer Recruitment 2025 ಸಿಬ್ಬಂದಿ ನೇಮಕಾತಿ ಆಯೋಗ 261 ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಿದ್ದು, ಇದರ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.

  • ಸಂಸ್ಥೆಯ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ (Staff Selection Commissione-SSC).
  • ಹುದ್ದೆಯ ಹೆಸರು : ಸ್ಟೇನೋಗ್ರಾಫರ್(Stenographer).
  • ಗ್ರೇಡ್ ವಿವರ : ಗ್ರೇಡ್ ಸಿ ಮತ್ತು ಗ್ರೇಡ್ ಡಿ ಹುದ್ದೆಗಳು.
  • ಅರ್ಜಿ ಸಲ್ಲಿಕೆ ಕಡೆಯ ದಿನ : 26 ಜೂನ್ 2025.
  • ಒಟ್ಟು ಹುದ್ದೆಗಳು : 261.
  • ವಯೋಮಿತಿ ವಿವರ : ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷಗಳು.
  • SC/ST ವರ್ಗಕ್ಕೆ 5 ವರ್ಷಗಳ ವಯಸ್ಸಿನ ಸಡಿಲಿಕೆ ಇದೆ.
  • OBC ವರ್ಗಕ್ಕೆ 3 ವರ್ಷ.
  • ಶೈಕ್ಷಣಿಕ ಅರ್ಹತೆ : ಪಿಯುಸಿ(PUC).
  • ಪದವಿ(Degree).
  • ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ವರ್ಗದವರಿಗೆ ರೂ.100.
  • ಆಯ್ಕೆ ವಿಧಾನ : ಲಿಖಿತ ಪರೀಕ್ಷೆ (Exam).
  • ಸಂದರ್ಶನ( Interview).
  • ದಾಖಲೆ ಪರಿಶೀಲನೆ(Documents Verification).

ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ಅಧಿಸೂಚನೆಯನ್ನು ನೋಡಬಹುದು. ಅಥವಾ SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು.

Important Massages: ಪ್ರತಿ ದಿನದ ಟ್ರೆಂಡಿಂಗ್ ನ್ಯೂಸ್ ಮತ್ತು ಹೊಸ ಉದ್ಯೋಗ ಮಾಹಿತಿಯನ್ನು ಪಡೆಯಲು ಮತ್ತು ಸರ್ಕಾರಿ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸಪ್ಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿರಿ.

ನಮ್ಮ ವಾಟ್ಸಪ್ಪ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

SSC Stenographer Recruitment 2025 ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.

SSC Stenographer Recruitment 2025
SSC Stenographer Recruitment 2025

ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ತಿಳಿದುಕೊಳ್ಳೋಣ.

  • ಶೈಕ್ಷಣಿಕ ಅರ್ಹತೆ (Education Qualification) :

ಯಾವುದೇ ಉನ್ನತ ಕೆಲಸ ಪಡೆದುಕೊಳ್ಳಲು ಉನ್ನತ ಮಟ್ಟದಲ್ಲಿ ವ್ಯಾಸಂಗ ಮಾಡಿರಬೇಕು. ಉತ್ತಮ ಶಿಕ್ಷಣ ಪಡೆದವರು ಉತ್ತಮ ಹುದ್ದೆಯನ್ನು ಪಡೆಯಬಹುದು.

  1. ಪಿಯುಸಿ(PUC).
  2. ಪದವಿ(Degree).

ಈ ಮೇಲಿನ ವಿದ್ಯಾರ್ಹತೆ ಹೊಂದಿರುವ, ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ ಪಡೆದವರು ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಹಾಕಲು ಅವಕಾಶ ಇರುತ್ತದೆ.

  • ವಯೋಮಿತಿ ವಿವರ(Age Qualification) :

SSC ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಯೋಮಿತಿಯನ್ನು ನೋಡೋಣ.

  1. ಕನಿಷ್ಠ ವಯಸ್ಸು 18 ವರ್ಷಗಳು.
  2. ಗರಿಷ್ಠ ವಯಸ್ಸು 30 ವರ್ಷಗಳು.
  3. ಪರಿಶಿಷ್ಟ ಜಾತಿಯವರಿಗೆ 5 ವರ್ಷಗಳ ವಯಸ್ಸಿನ ವಿನಾಯಿತಿ ಇರುತ್ತದೆ.
  4. ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ.
  5. ಹಿಂದುಳಿದ ವರ್ಗಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.

ಈ ಮೇಲಿನ ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆ ಹೊಂದಿರುವವರು ಅಪ್ಲಿಕೇಶನ್ ಹಾಕಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಿಬ್ಬಂದಿ ಆಯ್ಕೆ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. SSC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.

SSC Stenographer Recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

ಸಿಬ್ಬಂದಿ ನೇಮಕಾತಿ ಆಯೋಗ 261 ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ SSC ಈಗಾಗಲೇ ವಿವಿಧ ರೀತಿಯ ಅನೇಕ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಿದ್ದು, ಅಪ್ಲಿಕೇಶನ್ ಭರ್ತಿ ಮಾಡಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.

  1. ಆಧಾರ್ ಕಾರ್ಡ್ (Aadhar card).
  2. ಚುನಾವಣಾ ಗುರುತಿನ ಚೀಟಿ (Election Identity Card).
  3. ಪಡಿತರ ಚೀಟಿ (Ration card).
  4. ಜಾತಿ ಪ್ರಮಾಣ ಪತ್ರ (Caste Certificate).
  5. ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC marks card).
  6. ಪಿಯುಸಿ ಅಂಕಪಟ್ಟಿ (PUC marks card).
  7. ಪದವಿ ಪ್ರಮಾಣ ಪತ್ರ (Degree Certificate).
  8. ಪದವಿ ಅಂಕಪಟ್ಟಿಗಳು (Degree Marks cards).

ಇವೆಲ್ಲಾ ದಾಖಲೆಗಳನ್ನು ಹೊಂದಿರುವವರು ಅರ್ಜಿ ನಮೂನೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ವೇತನ ಆಯೋಗದ ನೋಟಿಫಿಕೇಶನ್ ನೋಡಬಹುದು.

SSC Stenographer Recruitment 2025 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

SSC Stenographer Recruitment 2025
SSC Stenographer Recruitment 2025

ಸಿಬ್ಬಂದಿ ನೇಮಕಾತಿ ಆಯೋಗ 261 ಸ್ಟೇನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿದುಕೊಳ್ಳೋಣ.

  • ಮೊದಲು SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
  • ಮುಖಪುಟ ತೆರೆದ ನಂತರ “ಹೊಸ ನೋಂದಣಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ಇಮೇಲ್ ಐಡಿ ನಮೂದಿಸಿ.
  • ಹಾಗೆ ನಿಮ್ಮ ಮೊಬೈಲ್ ನಂಬರ್ ಎಂಟ್ರಿ ಮಾಡಬೇಕು.
  • ಮೊಬೈಲ್ ನಂಬರ್ ಗೆ ಬರುವ OTP ಹಾಕಬೇಕು.
  • OTP ಹಾಕಿದ ಮೇಲೆ ಪಾಸ್ವರ್ಡ್ ಕ್ರಿಯೇಟ್ ಮಾಡಿ.
  • ಪಾಸ್ವರ್ಡ್ ಕ್ರಿಯೇಟ್ ಆದಮೇಲೆ “ನೋಂದಣಿ ಮಾಡು” ಎಂಬ ಲಿಂಕ್ ಲಿಂಕ್ ಮಾಡಿ.
  • ರಿಜಿಸ್ಟರ್ ಆದಮೇಲೆ ಮತ್ತೆ ಲಾಗಿನ್ ಮಾಡಬೇಕು.
  • ಅಪ್ಲಿಕೇಶನ್ ಓಪನ್ ಆದಾಗ ನಿಮ್ಮ ವಯಕ್ತಿಕ ವಿವರ ನಮೂದಿಸಿ.
  • ಆಮೇಲೆ ನಿಮ್ಮ ಶೈಕ್ಷಣಿಕ ಅರ್ಹತೆಯನ್ನು ಎಂಟ್ರಿ ಮಾಡಿ.
  • ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು.
  • ನಂತರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
  • ಅರ್ಜಿ ಶುಲ್ಕದ ರಶೀದಿಯನ್ನು ಸ್ಕ್ಯಾನ್ ಮಾಡಿ,ಅಪ್ಲೋಡ್ ಮಾಡಿ.
  • ನೀಡಿರುವ ಎಲ್ಲಾ ಮಾಹಿತಿಯನ್ನು ಪರಿಶೀಲನೆ ಮಾಡಿಕೊಳ್ಳಿ.
  • ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ, “ಅರ್ಜಿ ಸಲ್ಲಿಸು” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.

ಗಮನಿಸಿ, ಯಾವುದೇ ಕಾರಣಕ್ಕೂ ನೀವು ರಿಜಿಸ್ಟರ್ ಮಾಡುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಮರೆಯಬೇಡಿ. ಒಂದು ಪುಸ್ತಕದಲ್ಲಿ ಬರೆದು ಇಟ್ಟುಕೊಳ್ಳಿ. ಏಕೆಂದರೆ ಮುಂದೆ ನೀವು ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳವಾಗ ಕಡ್ಡಾಯವಾಗಿ ಈ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಬೇಕಾಗುತ್ತವೆ.

ವಿಶೇಷ ಸೂಚನೆ : ನಮ್ಮ “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ಸುಳ್ಳು ಮಾಹಿತಿಯನ್ನು ಪ್ರಕಟ ಮಾಡುವುದಿಲ್ಲ. ಅಧಿಕೃತ ಮತ್ತು ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟ ಮಾಡುತ್ತೇವೆ. ವಂದನೆಗಳು.

 

 

 

Leave a Reply

Your email address will not be published. Required fields are marked *