BHEL Recruitment 2025

BHEL Recruitment 2025 ಬಿ.ಹೆಚ್.ಇ.ಎಲ್ ನೇಮಕಾತಿ.

BHEL Recruitment 2025 ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 20 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 20 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ 11 ಜೂನ್ 2025 ಆಗಿರುತ್ತದೆ. ಬಿ.ಹೆಚ್.ಇ.ಎಲ್ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಕ್ವಾಲಿಟಿ ಇಂಜಿನಿಯರ್…

Read More