BOB Recruitment 2025

BOB Recruitment 2025

BOB Recruitment 2025 : ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಸುಮಾರು 500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ಬ್ಯಾಂಕ್ ಕೆಲಸಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಏಕೆಂದರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ…

Read More