
CCI Recruitment 2025 ಕಾಟನ್ ಕಾರ್ಪೋರೇಶನ್ ನೇಮಕಾತಿ.
CCI Recruitment 2025 ಕಾಟನ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 147 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಲ್ಲಿರುವ ಅನೇಕ ಶಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಕಾಟನ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (CCI)ನಲ್ಲಿ 147 ಜೂನಿಯರ್ ಕಾಮರ್ಶಿಯಲ್ ಎಕ್ಸಿಕ್ಯೂಟ್ ಮತ್ತು ಮ್ಯಾನೇಜಜ್ಮೆಂಟ್ ಟ್ರೈನಿ ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ…