
Cet Result 2025 : ಅಗ್ರಸ್ಥಾನ ಪಡೆದ ಬಾಲಕರು.
Cet Result 2025 ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ 24 ಮೇ 2025 ರಂದು ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET 2025 ರ ಫಲಿತಾಂಶವನ್ನು ಪ್ರಕಟ ಮಾಡಿದೆ. ಸಿಇಟಿ 2025 ರಲ್ಲಿ ಬಾಲಕರು ಮೇಲುಗೈ ಸಾಧಿಸಿದ್ದಾರೆ. Cet ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಮೂರು ಲಕ್ಷದ ಮೂವತ್ತು ಸಾವಿರ ವಿದ್ಯಾರ್ಥಿಗಳಲ್ಲಿ 3,11,000 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಎರಡು ಲಕ್ಷದ ಎಪ್ಪತೈದು ಸಾವಿರದ ಆರುನೂರಾ ಎಪ್ಪತ್ತ ಏಳು(2,75,677) ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ….