
Indian oil corporation recruitment 2025
Indian oil corporation recruitment 2025 : ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತ ಸರ್ಕಾರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1,770 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಐಓಸಿಎಲ್(iocl) ಅಪ್ರಾಂಟಿಸ್ ಹುದ್ದೆಗಳು ಖಾಲಿ ಇದ್ದು ಭರ್ತಿ ಮಾಡಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02 ಜೂನ್ 2025…