
Indian railway recruitment 2025
Indian railway recruitment 2025 : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಅರ್ಜಿ ಸಲ್ಲಿಸಲು 09 ಮೇ 2025 ಕೊನೆಯ ದಿನಾಂಕ ಆಗಿರುತ್ತದೆ….