
KVB recruitment 2025 ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ.
KVB recruitment 2025 : ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತ ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಮೇ 2025 ಆಗಿರುತ್ತದೆ. ಸೇಲ್ಸ್ ರಿಲೇಷನ್ ಶಿಪ್ ಮ್ಯಾನೇಜರ್ (Sales Relationship Manager) ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ….