
Metro recruitment 2025 : ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳು.
Metro recruitment 2025 : ಬೆಂಗಳೂರು ಮೆಟ್ರೋದಲ್ಲಿ 35 ಇಂಜಿನಿಯರ್ ಹುದ್ದೆಗಳ ಖಾಲಿ ಇದ್ದು, ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಮೆಟ್ರೋ ನಿಗಮದಲ್ಲಿ (BMRCL) ಈಗಾಗಲೇ 150 ಮೆಂಟೈನರ್ ಮತ್ತು 50 ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಜೊತೆಗೆ ಈಗ ಮತ್ತೆ 35 ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮೆಟ್ರೋದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ. ಇಂಜಿನಿಯರಿಂಗ್ ಮುಗಿಸಿ, ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರು ಮತ್ತು…