
Narcotics Control Bureau Recruitment 2025
Narcotics Control Bureau Recruitment 2025 : NCB ದಲ್ಲಿ ಖಾಲಿ ಇರುವ 184 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾಕೋಟಿಕ್ಸ್ ಕಂಟ್ರೋಲ್ ಬ್ಯುರೋ ದಲ್ಲಿ ಖಾಲಿಯಿರುವ 184 ಇನ್ಸ್ ಪೆಕ್ಟರ್, ಅಸಿಸ್ಟೆಂಟ್, ಯುಡಿಸಿ, ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್ ಮತ್ತು ವಾಹನ ಚಾಲಕರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಜೂನ್ 2025 ಆಗಿರುತ್ತದೆ. ಆಯಾ ಹುದ್ದೆಗೆ ವೇತನ ಶ್ರೇಣಿ ಬೇರೆ ಬೇರೆ ಇರುತ್ತದೆ. ಮಾಸಿಕ…