SAIL recruitment 2025

SAIL recruitment 2025 : ಉಕ್ಕು ಪ್ರಾಧಿಕಾರದಲ್ಲಿ ಉದ್ಯೋಗ.

SAIL recruitment 2025 ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 302 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಉಕ್ಕು ಪ್ರಾಧಿಕಾರ (Steel Authority of India Limited) ದಲ್ಲಿ ಖಾಲಿ ಇರುವ 302 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 30 ಮೇ 2025 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಮೆಷಿನ್ ಆಪರೇಟರ್, ಎಲೆಕ್ಟ್ರಿಷಿನ್, ಫಿಟ್ಟರ್, ರಿಗ್ಗರ್, ಟರ್ನರ್, ವೆಲ್ಡರ್…

Read More