Union Bank Of India Recruitment 2025

Union Bank Of India Recruitment 2025

Union Bank Of India Recruitment 2025 : ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 500 ಹುದ್ದೆಗಳ ಭರ್ತಿ ಅಧಿಸೂಚನೆ ಹೊರಡಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 500 ಸ್ಪೆಷಲಿಟಿ ಆಫೀಸರ್ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮೇ 2025 ಆಗಿರುತ್ತದೆ. 250 ಅಸಿಸ್ಟೆಂಟ್ ಮ್ಯಾನೇಜರ್ ಕ್ರೆಡಿಟ್ ಹಾಗೂ…

Read More